spot_img

ನದಿಗೆ ಹಾರಲು ಹೋದ ಅನಾರೋಗ್ಯ ಪೀಡಿತ ವೃದ್ಧರ ರಕ್ಷಣೆ

Date:

spot_img

ಉಡುಪಿ : ನಗರದ ಹೊರವಲಯದಲ್ಲಿ ಕಾಲುಗಳೆರಡು ಗಾಯಗಳಿಂದ ಉಲ್ಬಣಗೊಂಡು ದುರ್ವಾಸನೆಯಿಂದ ನರಳುತ್ತಿದ್ದ ಏಕಾಂಗಿಯಾಗಿ ಬದುಕಲು ಅಸಾಧ್ಯವೆನಿಸಿ ನದಿಗೆ ಹಾರಲು ಯತ್ನಿಸಿದ ವೃದ್ಧರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ವೃದ್ಧರು ವಾಸು ಭಟ್(ರಾವ್)( 75) ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಗಾಯ ಉಲ್ಬಣಗೊಂಡು ಅಸಹಾಯಕರಾದವರು. ರಕ್ಷಣಾ ಸಮಯ ತನಗೆ ಮದುವೆಯಾಗಿಲ್ಲ ಯಾರಿಗೂ ತೊಂದರೆ ಆಗೋದು ಬೇಡ ಹಾಗೂ ಒಂಟಿಯಾಗಿ ಬದುಕಲು ಅಸಾಧ್ಯವಾಗಿ ನದಿಗೆ ಹಾರುವ ನನ್ನನ್ನು ತಡೆಯಬೇಡಿ ಎಂದು ಮರುಗುವುದರ ಜೊತೆಗೆ ಸಂಜೆ 4 ಗಂಟೆಗೆ ನನಗೆ ಸಾಯುವುದಕ್ಕೆ ತಿಥಿ ಮತ್ತು ನಕ್ಷತ್ರ ಕೂಡಾ ಜೋಡಣೆಯಾಗುವುದು ಎಂದು ಕಣ್ಣೀರು ಸುರಿಸಿ ದುಃಖಿಸಿದ್ದಾರೆ.

ರಕ್ಷಣಾ ಕಾರ್ಯದಲ್ಲಿ ಹೋಮ್ ಡಾಕ್ಟರ್ ಫೌಂಡೇಶನ್ ನ ಡಾ. ಶಶಿಕಿರಣ್ ಶೆಟ್ಟಿ ನೆರವಾದರು. ಸಂಬಂಧಿಕರು ಅಥವಾ ಸ್ಪಂದಿಸುವವರು ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ ಮತ್ತು ವಿಜಯ್ ರಾಘವೇಂದ್ರ ಅವರಿಬ್ಬರ ನಡುವೆ ಮದುವೆ ಸಂಬಂಧಿ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವಾಪಸಾಗಿ ಚರ್ಚೆ ಮೂಡಿಸಿದ್ದ ಹಿನ್ನೆಲೆಯಲ್ಲಿ ಇದೀಗ ಮೇಘನಾ ರಾಜ್ ಸ್ಪಷ್ಟನೆ ನೀಡಿದ್ದಾರೆ.

ಮಣಿಪಾಲ ಎಂಐಟಿ ಬಳಿ ಬಸ್ ಅಪಘಾತ:ಬಸ್‌ ಚಕ್ರದಡಿಗೆ ಸಿಲುಕಿ ಮಹಿಳೆಯ ದೇಹ ಛಿದ್ರ ಛಿದ್ರ

ಮಣಿಪಾಲದ ಎಂಐಟಿ ಕಾಲೇಜು ಮುಂಭಾಗ ಖಾಸಗಿ ಬಸ್‌ ಚಕ್ರದಡಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ದ್ವೇಷ ಭಾಷಣ-ನಕಲಿ ಸುದ್ದಿಗಳ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಎಫ್‌ಐಆರ್ ದಾಖಲು ಮಾಡಲಿ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ ಹಾಗೂ ನಕಲಿ ಸುದ್ದಿಗಳ ಹರಡಿಕೆ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದ ಜಿಲ್ಲೆಗಳಿಗೆ ಹೊಸ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ಉಡುಪಿ ಜಿಲ್ಲೆಗೆ ರೋಹಿಣಿ ಸಿಂಧೂರಿ

ರಾಜ್ಯದ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಜಾರಿಗೆ ಮೇಲ್ವಿಚಾರಣೆ ಮತ್ತು ತಪಾಸಣೆಗೆ, ಹಿರಿಯ ಐಎಎಸ್ ಅಧಿಕಾರಿಗಳನ್ನು ಈ ಹುದ್ದೆಗಳಿಗೆ ನಿಯೋಜಿಸಲಾಗಿದೆ.