ನಿವೃತ್ತ ಡಿಜಿ ಓಂ ಪ್ರಕಾಶ್‌ ಬರ್ಬರ ಹತ್ಯೆ: ಪತ್ನಿಯ ಮೇಲೆ ಕೊಲೆ ಆರೋಪ!

Date:

spot_img

ಬೆಂಗಳೂರು : ಬೆಂಗಳೂರು ನಗರದಲ್ಲಿ ಭೀಕರ ಘಟನೆ ನಡೆದಿದೆ. ಹೆಚ್‌ಎಸ್‌ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್‌ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅವರ ಪತ್ನಿಯೇ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸರು ನೀಡಿರುವ ಮಾಹಿತಿಯಂತೆ, ಓಂ ಪ್ರಕಾಶ್‌ ಪತ್ನಿ ಮಾನಸಿಕ ಸ್ಥಿತಿಯನ್ನು ಕಳೆದುಕೊಂಡಿದ್ದಾಗಿ ಹೇಳಲಾಗುತ್ತಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಓಂ ಪ್ರಕಾಶ್‌ ಅವರಿಗೆ 68 ವರ್ಷ ವಯಸ್ಸಾಗಿದ್ದು, ಅವರು 1981ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿ , ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.