
ಕಾಂತಾವರ : ಕಾಂತಾವರದಲ್ಲಿರುವ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಇಂದು ,( ಆಗಸ್ಟ್ 9, 2025) ಋಗುಪಾಕರ್ಮ ಹೋಮವು ಶ್ರದ್ಧಾ ಭಕ್ತಿಯಿಂದ ನಡೆಯಿತು. ಪುರೋಹಿತ್ ದಿನೇಶ ಆಚಾರ್ಯ ಅವರ ನೇತೃತ್ವದಲ್ಲಿ ಈ ವೈದಿಕ ಕಾರ್ಯಕ್ರಮವು ನೆರವೇರಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.