ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ) ಇದರ ರಾಜ್ಯ ಉಪಾಧ್ಯಕ್ಷರಾಗಿ ಸಂದೀಪ್ ಕುಮಾರ್ ಮಂಜ ಆಯ್ಕೆ

Date:

spot_img

ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ(ರಿ) ಇದರ ಅಧ್ಯಕ್ಷರಾದ ಸಂದೀಪ ಕುಮಾರ್ ಮಂಜ ಇವರನ್ನು ಬ್ರಾಹ್ಮಣ ಸಮುದಾಯಕ್ಕೆ ನಿಸ್ಪೃಹತೆಯಿಂದ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ) ರಾಜ್ಯ ಉಪಾಧ್ಯಕ್ಷರನ್ನಾಗಿ ಅಧ್ಯಕ್ಷರಾದ ಎಸ್ ರಘುನಾಥ್ ಇವರು ಆಯ್ಕೆ ಮಾಡಿರುತ್ತಾರೆ.

ಬ್ರಾಹ್ಮಣ ಸಮುದಾಯದ ಹಿತರಕ್ಷಣೆ ಮತ್ತು ಸಾಂಸ್ಕೃತಿಕ ಮೌಲ್ಯಗಳ ಸಂರಕ್ಷಣೆಗಾಗಿ ಅವರು ನಿರಂತರವಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಗಮನಿಸಿ ಈ ಹುದ್ದೆಗೆ ಆಯ್ಕೆ ಮಾಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.