ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸರ್ವಜ್ಞ ಜಯಂತಿ ಕಾರ್ಯಕ್ರಮ

Date:

spot_img

ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ ಕಾರ್ಕಳ ಇದರ ಆಶ್ರಯದಲ್ಲಿ ಸರ್ವಜ್ಞ ಜಯಂತಿ ಕಾರ್ಯಕ್ರಮ ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಸೀಲ್ದಾರ್ ಪ್ರದೀಪ್ ರವರು ವಹಿಸಿದ್ದರು.

ಬಾಲಕಿ ಮನಸ್ವಿ ಕುಲಾಲ್ ಈ ಸಂದರ್ಭದಲ್ಲಿ ಸರ್ವಜ್ಞರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಸಮಾಜದಲ್ಲಿ ಗತಿಸಿ ಹೋದ ನೂರಾರು ಮಹನೀಯರು ಸಮಾಜದಲ್ಲಿ ಮಾಡಿದ ಕ್ರಾಂತಿ ಎಲ್ಲರಿಗೂ ಆದರ್ಶ ಪ್ರಾಯವಾದುದು. ಬಹಳಷ್ಟು ಸಂಕಷ್ಟಗಳಲ್ಲಿ, ದೌರ್ಜನ್ಯಗಳಲ್ಲಿ ಮಿಂದೆದ್ದವರಿಂದ ಮಾತ್ರ ಸಮಾಜದ ಸುಧಾರಣೆ ಆಗಬಲ್ಲುದು ಎಂದು ಮನಸ್ವಿ ಕುಲಾಲ್ ಹೇಳಿದರು.

ಕಾರ್ಕಳ ಕುಲಾಲ ಸಂಘದ ಅಧ್ಯಕ್ಷರಾದ ಹರೀಶ್ಚಂದ್ರ ಕುಲಾಲ್ ಮಾತನಾಡಿ ಸಮಾಜದಲ್ಲಿ ಜಾತೀಯತೆ, ಮೂಡ ನಂಬಿಕೆಯನ್ನು ತೊಡೆದು ಹಾಕುವಲ್ಲಿ ಕವಿ ಸರ್ವಜ್ಞರು ಮಾಡಿದ್ದಾರೆ ಎಂದು ಹೇಳಿದರು. ಕಾರ್ಕಳದಲ್ಲಿ ಕೂಡಾ ಸರ್ವಜ್ಞ ಮೂರ್ತಿಯನ್ನು ನಿರ್ಮಾಣ ಮಾಡಿದ್ದರಿಂದಾಗಿ ಸರ್ವಜ್ಞರ ಬಗ್ಗೆ ಎಲ್ಲರೂ ತಿಳಿದು ಕೊಳ್ಳುವoತಾಯಿತು ಎಂದರು.

ತಹಸೀಲ್ದಾರ್ ರಾದ ಪ್ರದೀಪ್ ರವರು ಮಾತನಾಡಿ ತ್ರಿಪದಿ ಬ್ರಹ್ಮ ಎಂದೇ ಸರ್ವಜ್ಞರು ಬಣ್ಣಿಸಲ್ಪಟ್ಟಿದ್ದಾರೆ ಎಂದು ಹೇಳಿದರು. ಬದುಕು ಹಾಗೂ ಸಾಮಾಜಿಕವಾದ ಎಲ್ಲಾ ವಿಚಾರಗಳನ್ನು ಕೂಡಾ ವಚನಗಳ ಮೂಲಕ ತಿಳಿಸಹೊರಟು ಅಂದಿನ ದಿನಗಳಲ್ಲೇ ಸಮಾಜದ ಸುಧಾರಣೆ ಮಾಡಲು ಪ್ರಯತ್ನ ಮಾಡಿದ ಸರ್ವಜ್ಞರು ಶ್ರೇಷ್ಠ ವ್ಯಕ್ತಿ ಎಂದು ಹೇಳಿದರು.

ರಿಯಾಜ್ ಕಾರ್ಯಕ್ರಮ ನಿರೂಪಣೆ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ