

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿ
ಆತ್ಮೀಯ ಭಕ್ತಾಭಿಮಾನಿಗಳೇ,
ದಿನಾಂಕ 16-01-2025ನೇ ಗುರುವಾರದಂದು ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ನಡೆಯುವ ಪಲ್ಲಕ್ಕಿ ಉತ್ಸವದ ಕುಣಿತ ಭಜನಾ ಮೆರವಣಿಗೆಯು ( ಉಡುಪಿ ನಗರದೊಳಗೆ ) ನಡೆಯಲಿರುವುದು. ಈ ಪುಣ್ಯ ಕಾರ್ಯದಲ್ಲಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿಯವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿ.
ಅಧ್ಯಕ್ಷರು,
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಉಡುಪಿ ತಾಲೂಕು
ವಿ. ಸೂ. – ಮೆರವಣಿಗೆ ನಿತ್ಯಾನಂದ ಮಂದಿರದಿಂದ ಸಾಯಂಕಾಲ 5.00 ಗಂಟೆಗೆ ಸರಿಯಾಗಿ ಹೊರಡುವುದು.ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.