ಉಡುಪಿಯ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ದ್ವಿತೀಯ ವರ್ಷದ ವರ್ಧಂತಿ ಉತ್ಸವ

Date:

spot_img

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿ

ಆತ್ಮೀಯ ಭಕ್ತಾಭಿಮಾನಿಗಳೇ,
ದಿನಾಂಕ 16-01-2025ನೇ ಗುರುವಾರದಂದು ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ನಡೆಯುವ ಪಲ್ಲಕ್ಕಿ ಉತ್ಸವದ ಕುಣಿತ ಭಜನಾ ಮೆರವಣಿಗೆಯು ( ಉಡುಪಿ ನಗರದೊಳಗೆ ) ನಡೆಯಲಿರುವುದು. ಈ ಪುಣ್ಯ ಕಾರ್ಯದಲ್ಲಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿಯವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿ.

ಅಧ್ಯಕ್ಷರು,
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಉಡುಪಿ ತಾಲೂಕು

ವಿ. ಸೂ. – ಮೆರವಣಿಗೆ ನಿತ್ಯಾನಂದ ಮಂದಿರದಿಂದ ಸಾಯಂಕಾಲ 5.00 ಗಂಟೆಗೆ ಸರಿಯಾಗಿ ಹೊರಡುವುದು.ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

NIFT ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ.

ರಾಷ್ಟ್ರೀಯ ಫ್ಯಾಶನ್ ತಂತ್ರಜ್ಞಾನ ಸಂಸ್ಥೆ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಪಡೆದ ಆಲ್ ಇಂಡಿಯಾ ರ‍್ಯಾಂಕ್‌ಗಳ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಬ್ರಿ :ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ಸಂಭ್ರಮ

ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಅರಣ್ಯ ಇಲಾಖೆ ಹಾಗೂ ಧರ್ಮಸ್ಥಳ ಯೋಜನೆಯ ಸಹಯೋಗದಲ್ಲಿ ಜರುಗಿದ ವನಮಹೋತ್ಸವದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾಷಾ ಕಾರ್ಯಾಗಾರದಲ್ಲಿ ಅಮೃತಭಾರತಿ ಶಿಕ್ಷಕರು ಭಾಗಿ!

ಉಡುಪಿಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಆಧಾರಿತ ಭಾಷಾ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಹೆಬ್ರಿ ಅಮೃತಭಾರತಿ ವಿದ್ಯಾಲಯದ ಶಿಕ್ಷಕರು ಪಾಲ್ಗೊಂಡ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೃತಭಾರತಿಯಲ್ಲಿ ಪರಿಸರ ದಿನಾಚರಣೆ: ಸಸಿ ವಿತರಣೆ!

ಹೆಬ್ರಿಯ ಪಿ ಆರ್ ಎನ್ ಅಮೃತಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಗಿಡ ವಿತರಿಸಿದ ಪೂರ್ಣ ಮಾಹಿತಿ ಇಲ್ಲಿದೆ ಓದಿ.