ಮಣಿಪಾಲದಲ್ಲಿ ಸೆಕ್ಯೂರಿಟಿ ಗಾರ್ಡ್‌ನಿಂದ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಯುವತಿ ರಕ್ಷಣೆ, ಆರೋಪಿ ಸೆರೆ

Date:

spot_img

ಉಡುಪಿ : ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ವೊಬ್ಬ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಓರ್ವ ಯುವತಿಯನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಅಪಾರ್ಟ್‌ಮೆಂಟ್‌ನ ಮನೆಯ ಮಾಲೀಕರು ತಮ್ಮ ಬೀಗವನ್ನು ಸೆಕ್ಯೂರಿಟಿ ಗಾರ್ಡ್‌ನ ಬಳಿ ನೀಡಿ ಹೊರಗೆ ತೆರಳಿದ್ದಾಗ, ಚಾಲಾಕಿ ಗಾರ್ಡ್ ಈ ಅವಕಾಶವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ. ಮಾಲೀಕರ ಅನುಪಸ್ಥಿತಿಯಲ್ಲಿ ಮನೆಯ ಕೀಗಳನ್ನು ಬಳಸಿಕೊಂಡು ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಎನ್ನಲಾಗಿದೆ. ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದವರಿಗೆ ಮನೆಯ ಕೀಗಳನ್ನು ಒಂದು ಸಾವಿರ ರೂಪಾಯಿಗೆ ನೀಡುತ್ತಿದ್ದ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.

ಪೊಲೀಸರು ದಾಳಿ ನಡೆಸಿ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಓರ್ವ ಯುವತಿಯನ್ನು ರಕ್ಷಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬನಿಗೆ ಬಲೆ ಬೀಸಿದ್ದಾರೆ. ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.