ಲಂಡನ್‌ನಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಕಾರ್ಯಕ್ರಮದಲ್ಲಿ ಭದ್ರತಾ ಲೋಪ!

Date:

spot_img

ನವದೆಹಲಿ : ಲಂಡನ್‌ನಲ್ಲಿ ಮಾರ್ಚ್.6 ಬುಧವಾರದಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಕಾರ್ಯಕ್ರಮದಲ್ಲಿ ಭದ್ರತಾ ಲೋಪದ ಘಟನೆ ನಡೆದಿದೆ. ಖಾಲಿಸ್ತಾನಿ ಪರ ವ್ಯಕ್ತಿಯೊಬ್ಬ ಭದ್ರತಾ ಬ್ಯಾರಿಕೇಡ್ ಮುರಿದು ಜೈಶಂಕರ್ ಅವರತ್ತ ತೆರಳಲು ಪ್ರಯತ್ನಿಸಿದ್ದು, ಈ ವೇಳೆ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾನೆ.

ಈ ಘಟನೆ ಚಾಥಮ್ ಹೌಸ್‌ನಲ್ಲಿ ನಡೆದ ಸಂವಾದಾತ್ಮಕ ಅಧಿವೇಶನದ ಬಳಿಕ ಜೈಶಂಕರ್ ಹೊರಬರುವ ಸಂದರ್ಭದಲ್ಲಿ ಸಂಭವಿಸಿದೆ. ಆದರೆ ಅಧಿಕಾರಿಗಳು ತಕ್ಷಣ ಎಚ್ಚರಿಕೆ ವಹಿಸಿ, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಭದ್ರತಾ ಲೋಪದ ಈ ಘಟನೆಯಿಂದ ಲಂಡನ್‌ನಲ್ಲಿ ಭಾರತೀಯ ನಾಯಕರ ಭದ್ರತೆ ಕುರಿತು ಪ್ರಶ್ನೆಗಳು ಹುಟ್ಟಿಕೊಂಡಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.