spot_img

ತೀರ್ಥಹಳ್ಳಿ ಬಳಿ ಸರಣಿ ಅಪಘಾತ – ಪ್ರಾಣಾಪಾಯದಿಂದ ಪಾರಾದ ಹರಿಹರಪುರ ಮಠದ ಶ್ರೀಗಳು !

Date:

ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಧಾರ್ಮಿಕ ಕಾರ್ಯಕ್ಕಾಗಿ ಶಿರಸಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ತೀರ್ಥಹಳ್ಳಿ ಕೋಣಂದೂರು ನಡುವಿನ ಕೋಟೆಗದ್ದೆಯಲ್ಲಿ ಶುಕ್ರವಾರ ಸರಣಿ ಅಪಘಾತ ಸಂಭವಿಸಿದೆ.

ಶ್ರೀಗಳ ವಾಹನ ಸಾಗುವಾಗ ದನ ಅಡ್ಡಬಂದ ಪರಿಣಾಮ, ಚಾಲಕರು ತಪ್ಪಿಸಲು ಯತ್ನಿಸಿದಾಗ ಮುಂಭಾಗದಲ್ಲಿದ್ದ ಎಸ್ಕಾರ್ಟ್ ವಾಹನ, ಶ್ರೀಗಳ ಕಾರು ಮತ್ತು ಹಿಂಭಾಗದಲ್ಲಿದ್ದ ಭಕ್ತರ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಿಂದ ವಾಹನಗಳು ಜಖಂಗೊಂಡಿದ್ದು, ಯಾರಿಗೂ ಪ್ರಾಣಾಪಾಯವಾಗದೆ ಅದೃಷ್ಟವಶಾತ್ ಪಾರಾಗಿದ್ದಾರೆ.

ಶ್ರೀಗಳಿಗೆ ಯಾವುದೇ ಗಾಯಗಳಾಗದೆ ಸುರಕ್ಷಿತರಾಗಿದ್ದು, ಅವರು ಬದಲಿ ಕಾರಿನಲ್ಲಿ ಪ್ರಯಾಣ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.