ಶಿವಮೊಗ್ಗ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್: ಎರ್ಲಪಾಡಿ ಶಾಲೆಯ ಪ್ರಥ್ವಿಗೆ ಚಿನ್ನದ ಪದಕ!

Date:

spot_img

ಶಿವಮೊಗ್ಗ: ಶಿವಮೊಗ್ಗದ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ಆಗಸ್ಟ್ 3ರಂದು ನಡೆದ 3ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಎರ್ಲಪಾಡಿ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಪ್ರಥ್ವಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

ಕಟಾ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರಥ್ವಿ, ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಪೂರ್ಣಿಮ ಮತ್ತು ಚಂದ್ರಶೇಖರ ದಂಪತಿಯ ಪುತ್ರಿಯಾದ ಇವರು, ತರಬೇತುದಾರರಾದ ಸೋಮನಾಥ ಮತ್ತು ವಿಜಯಲಕ್ಷ್ಮಿ ಅವರ ಮಾರ್ಗದರ್ಶನದಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದಾರೆ. ಪ್ರಥ್ವಿಯವರ ಈ ಗೆಲುವು ಎರ್ಲಪಾಡಿ ಗ್ರಾಮ, ಶಾಲೆ ಮತ್ತು ಪೋಷಕರಿಗೆ ಹೆಮ್ಮೆ ತಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ