ಕರುನಾಡ ಚಕ್ರವರ್ತಿ’ ಶಿವರಾಜ್‌ಕುಮಾರ್ ಅವರು ಮಂಗಳವಾರ (ಡಿ.24) ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹಾಗಾಗಿ, ಅವರಿಗೆ ಒಳಿತಾಗಲೆಂದು ರಾಜ್ಯದ ವಿವಿಧ ದೇವಾಲಯಗಳಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸುತ್ತಿದ್ದಾರೆ.
ಕೃತಕ ಬುದ್ಧಿಮತ್ತೆ (AI) ಪ್ರಾಬಲ್ಯಕ್ಕಾಗಿ ನಡೆಯುತ್ತಿರುವ ಜಾಗತಿಕ ಸ್ಪರ್ಧೆಯಲ್ಲಿ ಅಮೆರಿಕ ಮತ್ತು ಚೀನಾಗಳ ನಡುವಿನ ಪೈಪೋಟಿ ಮುಂಚೂಣಿಯಲ್ಲಿದ್ದರೂ, ಇದೀಗ ಸ್ವಿಟ್ಜರ್ಲೆಂಡ್ ಕೂಡ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮುತ್ತಿದೆ.