ಶಿವಮೊಗ್ಗ: ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಇಬ್ಬರು ಸಾವು; 15ಕ್ಕೂ ಹೆಚ್ಚು ಜನರಿಗೆ ಗಾಯ!

Date:

spot_img

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪದ ಅಗ್ರಹಾರ ಬಳಿ ಬುಧವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಬಸ್ ಕಂಡಕ್ಟರ್ ಅಣ್ಣಪ್ಪ (40) ಮತ್ತು ಚಳ್ಳಕೆರೆಯ ನಿವಾಸಿ ಹರ್ಷಿತ (35) ಎಂದು ಗುರುತಿಸಲಾಗಿದೆ.

ಅಪಘಾತದ ವಿವರಗಳು

ಮಂಗಳೂರಿನಿಂದ ಚಳ್ಳಕೆರೆಗೆ ಹೊರಟಿದ್ದ ಖಾಸಗಿ ಬಸ್, ಗಾಜನೂರು ಸಮೀಪದ ಅಗ್ರಹಾರ ಬಳಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ