ಶ್ರೀ. ದು. ಪ. ವಿ. ಸ. ಸಂಘ ಜೋಡು ರಸ್ತೆ ವತಿಯಿಂದ ಕಾರ್ಕಳ ಸರಕಾರಿ ಆಸ್ಪತ್ರೆಗೆ ರೆಫ್ರಿಜರೇಟರ್ ಹಾಗೂ ಹಣ್ಣು ಹಂಪಲು ವಿತರಣೆ

Date:

spot_img

ಶ್ರೀ ದುರ್ಗಾ ಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಜೋಡುರಸ್ತೆ ಕಾರ್ಕಳ ಇದರ ವತಿಯಿಂದ ಸಾರ್ವಜನಿಕ ಸರಕಾರಿ ಆಸ್ಪತ್ರೆ ಕಾರ್ಕಳ ಇಲ್ಲಿಗೆ ರೆಫ್ರೀಜರೇಟರ್ ಹಾಗೂ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು . ಸುನಿಲ್ ಕುಮಾರ್ ಅವರು ಮಾತನಾಡಿ ಸಂಘ ಸಂಸ್ಥೆಗಳು ಈ ರೀತಿ ಕೊಡುಗೆಗಳನ್ನು ನೀಡುವುದರಿಂದ ಹಲವಾರು ಬಡಜನರಿಗೆ ಉಪಯೋಗವಾಗುತ್ತದೆ. ಎಲ್ಲವನ್ನೂ ಸರಕಾರದಿಂದ ಭರಿಸುವುದು ಕಷ್ಟವಾಗುತ್ತದೆ ಎಂದು ತಿಳಿಸಿ ಸಂಘಕ್ಕೆ ಶುಭವನ್ನು ಹಾರೈಸಿದರು. ಸಂಘದ ಅಧ್ಯಕ್ಷರು ಮಾತನಾಡಿ ಸಂಘವು ಈ ಹಿಂದೆಯೂ ಸರಕಾರಿ ಆಸ್ಪತ್ರೆಗೆ ಕೊರೋನ ಸಂದರ್ಭದಲ್ಲಿ ಆಮ್ಲಜನಕ ಘಟಕಕ್ಕೆ ಧನ ಸಹಾಯ ನೀಡಿರುತ್ತದೆ ಹಾಗೂ ಇನ್ನಿತರ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ ಎಂದರು. ಹಾಗೆಯೇ ಶಾಸಕರ ಸರ್ವ ರೀತಿಯ ಸಹಕಾರ ಸಂಘಕ್ಕೂ ಇರಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಶ್ರೀಮತಿ ಶಶಿಕಲಾ ಸಹ ವೈದ್ಯರಾದ ಡಾ| ಶ್ರೀ ಅನಂತ್ ಕಾಮತ್, ಡಾ| ಶ್ರೀ ಉದಯ ಕುಮಾರ್ , ಹಾಗೂ ಸಂಘದ ಉಪಾಧ್ಯಕ್ಷರಾದ ಶ್ರೀ ವೃಷಭರಾಜ್ ಕಡಂಬ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಶ್ರೀ,ನಿರ್ದೇಶಕ ರಾದ ಶ್ರೀಯೋಗಿಶ್ ಸಾಲಿಯಾನ್, ಶ್ರೀ ಸಂದೀಪ್ ನಾಯಕ್, ಶ್ರೀದಿನೇಶ್ ಕುಮಾರ್, ವೈ.ಶ್ರೀ ಅನಿಲ್ ಕುಮಾರ್ ಸಂಘದ ಸಿಬ್ಬಂದಿಯವರು ಹಾಗೂ ಆಸ್ಪತ್ರೆ ಸಿಬ್ಬಂದಿಯವರು ಉಪಸ್ಥಿತರಿದ್ದರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.