ಚಿಕ್ಕಲ್ ಬೆಟ್ಟು ಗುತ್ತುವಿನ ಶ್ರೀಯುತ ಜಗತ್ಪಾಲ ಅತಿಕಾರಿ(70) ವಿಧಿವಶ

Date:

spot_img

ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಗುತ್ತು ಶ್ರೀಯುತ ಜಗತ್ಪಾಲ ಅತಿಕಾರಿ(70) ಯವರು ದಿನಾಂಕ 20-02-2025 ರಂದು ದೈವಾಧೀನರಾದರು .ಇವರು ಭೂ ಅಭಿವೃದ್ಧಿ ಬ್ಯಾಂಕ್ ಕಾರ್ಕಳದಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ,40 ವರ್ಷಗಳಿಂದ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾಗಿ , ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಗೌರವಾಧ್ಯಕ್ಷರಾಗಿ , ವ್ಯಾಘ್ರ ಚಾಮುಂಡಿ ದೈವಸ್ಥಾನದ ಅಧ್ಯಕ್ಷರಾಗಿ , ಚಿಕ್ಕಲ್ ಬೆಟ್ಟು ಶಾಲೆಯ ಹಳೆ ವಿದ್ಯಾರ್ಥಿ ಸಂಘದಲ್ಲಿ ಹಾಗೂ ಗ್ರಾಮದ ಎಲ್ಲಾ ಧಾರ್ಮಿಕ ಕ್ಷೇತ್ರ ಗಳಲ್ಲಿ ಸೇವೆ ಸಲ್ಲಿಸಿದ್ದರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.