ಶ್ರೀ. ಕ್ಷೇ. ಧ. ಗ್ರಾ. ಯೋಜನೆಯಿಂದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕುಕ್ಕುಂದೂರು ಹಾಲಿನ ಡೈರಿಗೆ ರೂ.2 ಲಕ್ಷ ಅನುದಾನ

Date:

spot_img

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಕಾರ್ಕಳ ತಾಲೂಕು
ಕುಕ್ಕುಂದೂರು ಹಾಲು ಉತ್ಪಾದನಾ ಸಹಕಾರಿ ಸಂಘದ ಹೊಸ ಕಟ್ಟಡ ರಚನೆಗಾಗಿ ಕ್ಷೇತ್ರದಿಂದ ಮಂಜೂರಾದ 2 ಲಕ್ಷ ರೂಪಾಯಿಯ ಮಂಜೂರಾತಿ ಪತ್ರವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಕಮಲಾಕ್ಷ ನಾಯಕ್ ಮತ್ತು ವೃಷಭರಾಜ್ ಕಡಂಬ, ತಾಲೂಕು ಜನಜಾಗ್ರತಿ ವೇದಿಕೆಯ ಸದಸ್ಯರಾದ ಉದಯ ಕುಮಾರ್ ವಿ ಶೆಟ್ಟಿ ಹಾಗೂ ತಾಲೂಕಿನ ಯೋಜನಾಧಿಕಾರಿಯವರಾದ ಹೇಮಲತಾರವರು ಹಾಲು ಉತ್ಪಾದಕ ಸಂಘದ ಅಧ್ಯಕ್ಷರು/ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ಸದಸ್ಯರಾದ ಯೋಗಿಶ್ ಸಾಲಿಯಾನ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ರವೀಂದ್ರ ಕುಮಾರ್ ರವರು ಈ ಕಟ್ಟಡದ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಹಣದ ಅವಶ್ಯಕತೆ ಇದ್ದಾಗ ಮಂಜೂರಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಮಾಜಿ ಒಕ್ಕೂಟದ ಅಧ್ಯಕ್ಷರಾದ ಜಯಶೆಟ್ಟಿ, ಆನಂದ ಪೂಜಾರಿ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿ,ಒಕ್ಕೂಟದ ಪದಾಧಿಕಾರಿಗಳು,ಹಾಲು ಉತ್ಪಾದನಾ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು ಹಾಗೂ ಹಾಲು ಉತ್ಪಾದನಾ ಸಂಘದ ಸದಸ್ಯರು ಸ್ವಾಗತಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.