
ತಮಿಳು ಚಿತ್ರರಂಗದ ಖ್ಯಾತ ನಟಿ ಶೃತಿ ನಾರಾಯಣನ್ ಅವರ ಖಾಸಗಿ ವಿಡಿಯೋ ಎನ್ನಲಾದ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ. 14 ನಿಮಿಷಗಳ ಈ ವಿಡಿಯೋ, ಕಾಸ್ಟಿಂಗ್ ಕೌಚ್ ವೇಳೆ ರೆಕಾರ್ಡ್ ಮಾಡಲಾಗಿದ್ದು, ಅದು ನಿಜವೇ ಅಥವಾ ಎಐ ತಂತ್ರಜ್ಞಾನದಿಂದ ಸೃಷ್ಟಿಸಲಾದದು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.
ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ, ನಟಿ ಶೃತಿ ನಾರಾಯಣನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯನ್ನು ಪ್ರೈವೇಟ್ ಮಾಡಿದ್ದು, ಇದರಿಂದ ಮತ್ತಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ನೆಟ್ಟಿಗರು ಇದರ ಬಗ್ಗೆ ವಿವಿಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ವಾಸ್ತವ ಏನೆಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.