ಉಡುಪಿ ಶ್ರೀ ಕೃಷ್ಣಮಠದಲ್ಲಿ ಚಾಂದ್ರ ಶ್ರೀಕೃಷ್ಣಾಷ್ಟಮಿ ಸರಳ ಆಚರಣೆ

Date:

spot_img

ಉಡುಪಿ : ಚಾಂದ್ರ ಶ್ರೀಕೃಷ್ಣಾಷ್ಟಮಿಯ ಅಂಗವಾಗಿ ಇಂದು ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸಾಮೂಹಿಕವಾಗಿ ಶ್ರೀ ಕೃಷ್ಣ ಮಂತ್ರ ಜಪ ಪಠನ ಹಾಗೂ ಭೋಜನ ಪ್ರಸಾದ ವಿತರಣೆಯು ಸರಳವಾಗಿ ನಡೆಯಲಿದೆ.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಮತ್ತು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಶ್ರೀ ಸ್ವಾಮಿ ಗೋವಿಂದದೇವ್ ಗಿರಿ ಮಹಾರಾಜ್ ಅವರ ಉಪಸ್ಥಿತಿಯಲ್ಲಿ ಆ.15ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೆಳಗ್ಗೆ 11.15ರಿಂದ ಮಧ್ಯಾಹ್ನ 12.15ರವರೆಗೆ ಸಾಮೂಹಿಕ 1008 ಬಾರಿ ಶ್ರೀ ಕೃಷ್ಣ ಮಂತ್ರ ಜಪ ಪಠನ ಹಾಗೂ ಭೋಜನ ಪ್ರಸಾದ ವಿತರಣೆ ನಡೆಯಲಿದೆ. 

ಇದೇ ವೇಳೆ, ಪರಂಪರೆಯಂತೆ ಸೌರಮಾನ ಪದ್ಧತಿಯ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಲೀಲೋತ್ಸವ (ವಿಟ್ಲಪಿಂಡಿ ಉತ್ಸವ)ವು ಸೆಪ್ಟೆಂಬರ್ 14 ಮತ್ತು 15 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಹುಲಿವೇಷ ಮತ್ತು ಮೊಸರು ಕುಡಿಕೆ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಉತ್ಸವವನ್ನು ಆಚರಿಸಲಾಗುವುದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ