ತುಮಕೂರಿನಲ್ಲಿ ಹೃದಯಾಘಾತಕ್ಕೆ 16 ವರ್ಷದ ಬಾಲಕ ಬಲಿ!

Date:

spot_img

ತುಮಕೂರು, ಫೆಬ್ರವರಿ.22: ಹೃದಯಾಘಾತದ ಹಿನ್ನೆಲೆಯಲ್ಲಿ 16 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ತುಮಕೂರಿನ ಚಿಕ್ಕನಾಯಕನಳ್ಳಿಯಲ್ಲಿ ನಡೆದಿದೆ. ಬೈರಾಪುರ ಗ್ರಾಮದ ಜಯರಾಮ ಅವರ ಪುತ್ರ ರಾಹುಲ್‌ ಮೃತ ಯುವಕ.

ನಿನ್ನೆ ಶಾಲೆಯಿಂದ ಮನೆಗೆ ಮರಳಿದ ರಾಹುಲ್‌ಗೆ ರಾತ್ರಿ 9.30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತು. ಆತಂಕಗೊಂಡ ಕುಟುಂಬಸ್ಥರು ತಕ್ಷಣವೇ ಆತನನ್ನ ಹುಳಿಯಾರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತ ಪಟ್ಟಿದ್ದಾನೆ.
ಕಿರಿಯ ವಯಸ್ಸಿನಲ್ಲಿ ಹೃದಯಾಘಾತದಿಂದ ಬಾಲಕನ ಸಾವು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಈ ದುರ್ಘಟನೆಯ ಹಿನ್ನೆಲೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಊರಿನಲ್ಲೂ ತೀವ್ರ ದುಃಖದ ವಾತಾವರಣ ನಿರ್ಮಾಣವಾಗಿದೆ.ಹುಳಿಯಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.