ಶ್ರೀ ಕ್ಷೇ ಧ ಗ್ರಾ ಯೋಜನೆ ಬಿ. ಸಿ. ಟ್ರಸ್ಟ್ ಉಡುಪಿ ಹಾಗೂ ಪ್ರಗತಿ ಬಂದು ಸ್ವಸಹಾಯ ಒಕ್ಕೂಟ  ಹಿರಿಯಡ್ಕ ವಲಯದ ವತಿಯಿಂದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿಯಲ್ಲಿ ನರ್ಸರಿ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Date:

spot_img

ಹಿರಿಯಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಉಡುಪಿ ತಾಲೂಕು ಹಾಗೂ ಪ್ರಗತಿ ಬಂದು ಸ್ವಸಹಾಯ ಒಕ್ಕೂಟ ಹಿರಿಯಡ್ಕ ವಲಯದ ವತಿಯಿಂದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದ ಅಡಿಯಲ್ಲಿ ನರ್ಸರಿ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಡಾ.ರವೀಂದ್ರ ಕುಮಾರ್ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಕ್ಷಯಮೃತ ಕ್ರೆಡಿಟ್ ಕೊ. ಆಪರೇಟಿವ್ ಸೊಸೈಟಿ ಕೋಟ್ನಕಟ್ಟೆ ಹಿರಿಯಡ್ಕದ ನಿರ್ದೇಶಕರಾದ ಶ್ರೀ ಗಿರೀಶ್ ಪ್ರಭುರವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ. ರವೀಂದ್ರ ಕುಮಾರ್ ಅಧ್ಯಾಪಕರು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಇವರು ಮಾತನ್ನಾಡುತ್ತಾ , ವಿವಿಧ ರೀತಿಯ ಗಿಡಗಳನ್ನು ನರ್ಸರಿಯಲ್ಲಿ ತಯಾರಿಸುವ ವಿಧಾನ, ಅದಕ್ಕೆ ಮಣ್ಣು ಗೊಬ್ಬರ ಮೊದಲಾದ ಅಂಶಗಳ ಬಗ್ಗೆ ಪ್ರಾತ್ಯಕ್ಷಿಕೆ, ಮೂಲಕ ಸವಿಸ್ತಾರವಾದ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮಿ, ವಲಯ ಅಧ್ಯಕ್ಷರಾದ ಶ್ರೀ ಗಣೇಶ್ ನಾಯ್ಕ್, ಒಕ್ಕೂಟದ ಅಧ್ಯಕ್ಷರಾದ ಶ್ರೀ ರವೀಂದ್ರ , ಬೊಮ್ಮಾರಬೆಟ್ಟು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಕೃಷಿ ಮೇಲ್ವಿಚಾರಕರದ ಮಂಜುನಾಥ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಅನುಸೂಯರವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನು ಹಿರಿಯಡ್ಕ ವಲಯದ ಮೇಲ್ವಿಚಾರಕರಾದ ಶ್ರೀ ರಾಜುರವರು ಮಾತನಾಡಿ, ಶ್ರೀಮತಿ ಲಕ್ಷ್ಮಿಯವರು ಧನ್ಯವಾದಗೈದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.