ಉಡುಪಿ: ಅಂಬಲಪಾಡಿಯ ಗಂಗಾ ಆಚಾರ್ತಿಯವರಿಗೆ ‘ವಾತ್ಸಲ್ಯ ಕಿಟ್’ ಹಸ್ತಾಂತರ

Date:

spot_img

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಉಡುಪಿ ತಾಲೂಕಿನ ಜ್ಞಾನ ವಿಕಾಸ ಯೋಜನೆಯ ‘ವಾತ್ಸಲ್ಯ’ ಕಾರ್ಯಕ್ರಮದಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ತಾಲೂಕಿನ ಒಟ್ಟು 8 ವಾತ್ಸಲ್ಯ ಫಲಾನುಭವಿಗಳಿಗೆ ದಿನಬಳಕೆಯ ಅಗತ್ಯ ವಸ್ತುಗಳನ್ನೊಳಗೊಂಡ ಕಿಟ್ ಮಂಜೂರಾಗಿದ್ದು, ಅಂಬಲಪಾಡಿಯ ನಿವಾಸಿ ಗಂಗಾ ಆಚಾರ್ತಿಯವರಿಗೆ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಅವರು ಕಿಟ್ಟನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸುಂದರ ಜೆ. ಕಲ್ಮಾಡಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ, ವಲಯ ಮೇಲ್ವಿಚಾರಕಿ ಪ್ರೇಮ ಹಾಗೂ ಸೇವಾ ಪ್ರತಿನಿಧಿ ಉಷಾ ಉಪಸ್ಥಿತರಿದ್ದು, ಯೋಜನೆಯ ಸದುಪಯೋಗದ ಕುರಿತು ಮಾಹಿತಿ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.