ಹಿರಿಯಡ್ಕದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ

Date:

spot_img

ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವರ ಅನುಗ್ರಹ ಮತ್ತು ಪೂಜ್ಯರಾದ ಶ್ರೀ ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀಮತಿ ಹೇಮಾವತಿ ಅಮ್ಮನವರ ಶುಭಾಶೀರ್ವಾದದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್(ರಿ) ಉಡುಪಿ ತಾಲೂಕಿನ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ ಮಾಸಾಶನ ಫಲಾನುಭವಿಯಾದ ಹಿರಿಯಡಕ ಗ್ರಾಮದ ಬೊಮ್ಮಾರಬೆಟ್ಟು ನಿವಾಸಿ ಗೋಪಾಲಕೃಷ್ಣ ದೇವಾಡಿಗ ಇವರಿಗೆ ವಾತ್ಸಲ್ಯ ಮನೆ ಮಂಜೂರಾಗಿರುತ್ತದೆ. ಆ ಪ್ರಯುಕ್ತ ಮನೆ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಸತ್ಯಾನಂದ ನಾಯಕ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯಡ್ಕ ವಲಯದ ಅಧ್ಯಕ್ಷರಾದ ಶ್ರೀ ಗಣೇಶ್ ನಾಯ್ಕ್, ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಮತಿ ನಳಿನಾ ದೇವಿ, ಶ್ರೀ ಉಮೇಶ್ ಶೆಟ್ಟಿ, ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ, ಸೇವಾಪ್ರತಿನಿಧಿ ಯಶೋಧ, ಶೌರ್ಯ ಘಟಕದ ಸದಸ್ಯರುಗಳು, ಪಂಚನಬೆಟ್ಟು ಒಕ್ಕೂಟದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.