ಮಹಾಕುಂಭ ಮೇಳದಲ್ಲಿ ಸೋದೆ ಮಠಾಧೀಶ ಶ್ರೀಪಾದರ ಪುಣ್ಯಸ್ನಾನ!

Date:

spot_img

ಉಡುಪಿ: ಸೋದೆ ಮಠದ ಪೀಠಾಧಿಪತಿ ಶ್ರೀ ಶ್ರೀಪಾದರು ವಿಶ್ವ ವಲ್ಲಭತೀರ್ಥ ಸ್ವಾಮೀಜಿ ಅವರು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದರು. ಲಕ್ಷಾಂತರ ಭಕ್ತರು ಜಮುನಾ, ಗಂಗಾ, ಸರಸ್ವತಿ ನದಿಗಳ ಸಂಗಮದಲ್ಲಿ ಕುಂಭಸ್ನಾನ ಮಾಡುತ್ತಿರುವ ಈ ಮಹಾಕುಂಭ ಮೇಳದಲ್ಲಿ, ಶ್ರೀಪಾದರು ಸಹ ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಪ್ರಯಾಗರಾಜ್‌ ಎಂಬುದು ಪುರಾತನ ಕಾಲದಿಂದಲೇ ಪವಿತ್ರ ಕ್ಷೇತ್ರವಾಗಿದ್ದು,ಕೋಟ್ಯಾಂತರ ಭಕ್ತರು ಮತ್ತು ಯತಿಗಳು ಇಲ್ಲಿ ಕುಂಭಮೇಳದಲ್ಲಿ ಭಾಗವಹಿಸುತ್ತಾರೆ. ಈ ತೀರ್ಥಸ್ಥಳದ ಮಹಿಮೆ ಎಲ್ಲಾ ಪುರಾಣಗಳಲ್ಲಿ ಉಲ್ಲೇಖಿತವಾಗಿದೆ ಎಂದು ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ. ಮಹಾಕುಂಭ ಮೇಳದ ವ್ಯವಸ್ಥೆಗಳು ಸುಗಮವಾಗಿದ್ದು, ಭಕ್ತರಿಗಾಗಿ ಎಲ್ಲಾ ಅನುಕೂಲತೆಗಳನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಪವಿತ್ರ ಕ್ಷಣದಲ್ಲಿ ಸ್ನಾನ ಮಾಡುವುದರಿಂದ ಅಪಾರ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ ಎಂದು ಅವರು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ