ಹೆಂಡತಿಯನ್ನು ಕೊಂದ ನಂತರ ಅತ್ತೆಗೆ ಕರೆಮಾಡಿದ ಅಳಿಯ !

Date:

spot_img

ಸಹರಾನ್‌ಪುರ : ಸಹರಾನ್‌ಪುರದಲ್ಲಿ ನೇಹಾ ಎಂಬ ಯುವತಿಯು ಪತಿ ಪ್ರಶಾಂತ್ ಕೈಯಿಂದ ಕೊಲೆಯಾಗಿದ್ದಾಳೆ. ನೇಹಾ ತನ್ನ ತಾಯಿಯ ಮನೆಯಲ್ಲಿ ಒಬ್ಬಳೇ ಇದ್ದಾಗ ಪತಿ ಪ್ರಶಾಂತ್ ಚಾಕುವಿನಿಂದ ಇರಿದು ಆಕೆಯನ್ನು ಹತ್ಯೆಗೈದಿದ್ದಾನೆ. ನಂತರ ಆತ ತನ್ನ ಅತ್ತೆಗೆ ಫೋನ್ ಮಾಡಿ “ನಾನು ಅವಳನ್ನು ಕೊಂದೆ, ಈಗ ಪೊಲೀಸ್ ಠಾಣೆಗೆ ಹೋಗುತ್ತಿದ್ದೇನೆ” ಎಂದು ತಿಳಿಸಿದ್ದಾನೆ.

ಮದುವೆಯಾದ ದಿನದಿಂದಲೇ ಶಂಕೆಪಡುವ ನಡವಳಿಕೆಯಿಂದ ನೇಹಾ ಪರಿತಪಿಸುತ್ತಿದ್ದರು. ಆರೋಪಿ ಪ್ರಶಾಂತ್ ಆಕೆಯ ಮೇಲೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನ ಪಡುತ್ತಿದ್ದ. ಈ ಕಾರಣದಿಂದ ನಿರಂತರ ಜಗಳವಾಡುತ್ತಿದ್ದ ಪ್ರಶಾಂತ್, ಕೊನೆಗೆ ನೇಹಾಳನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ನೇಹಾ ತನ್ನ ತಾಯಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ಹತ್ಯೆಗೆ 20 ದಿನಗಳ ಹಿಂದೆ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ.

ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿ ಪ್ರಶಾಂತ್ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಪೊಲೀಸರು ಕೊಲೆಗೆ ಬಳಸಿದ ಚಾಕುವನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.