ಭೀಕರ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾದ ಸೌರವ್ ಗಂಗೂಲಿ!

Date:

spot_img

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇ ನಲ್ಲಿ ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಸಿಂಗೂರ್ ಬಳಿ ಈ ಘಟನೆ ನಡೆದಿದೆ.

ತೀವ್ರ ವೇಗದಲ್ಲಿ ಬಂದ ಲಾರಿ ಗಂಗೂಲಿ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದು, ತಕ್ಷಣ ಅವರ ಚಾಲಕ ನಿಯಂತ್ರಣ ಪಡೆಯಲು ಪ್ರಯತ್ನಿಸಿದರೂ, ಬೆಂಗಾವಲು ಪಡೆಯ ವಾಹನಗಳು ಪರಸ್ಪರ ಡಿಕ್ಕಿಯಾಗಿವೆ. ಅಪಘಾತ ಭೀಕರವಾದರೂ, ಗಂಗೂಲಿ ಸುರಕ್ಷಿತರಾಗಿದ್ದು, ತಕ್ಷಣವೇ ಬೇರೆ ವಾಹನದಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಬೆಂಗಾವಲು ವಾಹನಗಳಿಗೆ ಹಾನಿಯಾಗಿದೆ, ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ 2 ಸೇತುವೆಗೆ 5 ಕೋಟಿ ಅನುದಾನ ಬಿಡುಗಡೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ನಾಡ್ಪಾಲು ಹಾಗೂ ಹೆರ್ಮುಂಡೆ ಸೇತುವೆ ನಿರ್ಮಾಣಕ್ಕೆ 5 ಕೋಟಿ ಅನುದಾನ ಮಂಜೂರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಅಣ್ಣಾಮಲೈ

ನೀಟ್ ಪರೀಕ್ಷೆ ಸೋರಿಕೆ ಹಾಗೂ ಕೇಂದ್ರ ಸರ್ಕಾರದ ನಿಲುವನ್ನು ಮಾಜಿ ಬಿಜೆಪಿ ನಾಯಕ ಅಣ್ಣಾಮಲೈ ತೀವ್ರವಾಗಿ ಖಂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.