“ಸ್ಪೀಕರ್ ಮುಸ್ಲಿಂ” ಎಂಬ ಹೇಳಿಕೆಯಿಂದ ಸಮಸ್ಯೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸ್ಥಾನ ಕಳೆದುಕೊಳ್ಳುವ ಭೀತಿ

Date:

spot_img

ಬೆಂಗಳೂರು : ಬಿಜೆಪಿಯ ಹದಿನೆಂಟು ಶಾಸಕರ ಅಮಾನತಿನ ನಂತರ, ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರೂ ತಮ್ಮ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಎದುರಿಸುತ್ತಿದ್ದಾರೆ. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಧರ್ಮಾಧಾರಿತ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಅವರು ಕಠಿಣ ರಾಜಕೀಯ ಬಿಕ್ಕಟ್ಟಿನೊಳಗೆ ಸಿಲುಕಿದ್ದಾರೆ.

ಮಾರ್ಚ್ ತಿಂಗಳ ಅಧಿವೇಶನದಲ್ಲಿ ಅಮಾನತಿಗೊಳಗಾದ 18 ಬಿಜೆಪಿ ಶಾಸಕರ ಕುರಿತು ಪಕ್ಷ ಇನ್ನೂ ಹೋರಾಟ ಮುಂದುವರಿಸುತ್ತಿದ್ದಂತೆಯೇ, ಹರೀಶ್ ಪೂಂಜಾ ನೀಡಿದ “ಸ್ಪೀಕರ್ ಮುಸ್ಲಿಂ” ಎಂಬ ಹೇಳಿಕೆ ಮತ್ತೊಂದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇದರ ವಿರುದ್ಧ ಕಾಂಗ್ರೆಸ್ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅವರು ತಮ್ಮ ಶಾಸಕರ ಹುದ್ದೆಯಿಂದ ವಜಾಗೊಳ್ಳಬೇಕು ಎಂದು ಸ್ಪೀಕರ್‌ಗೆ ಮನವಿ ಮಾಡಿದ್ದಾರೆ.

ಈ ಕುರಿತು ಹಕ್ಕುಬಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಪರಿಶೀಲನೆ ನಡೆಸಲಿದ್ದು, ಸೂಕ್ತ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದೀಗ ಸ್ಪೀಕರ್ ಯು.ಟಿ. ಖಾದರ್ ಅವರು ಈ ವಿಚಾರದಲ್ಲಿ ಏನೆಂಬ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದರತ್ತ ಎಲ್ಲರ ಕಣ್ಣು ಹರಿದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ