ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಪುಸ್ತಕಗಳಿಗೆ ವಿಶೇಷ ರಿಯಾಯಿತಿ ಮಾರಾಟ

Date:

spot_img

ಕಾರ್ಕಳ : ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಕನ್ನಡ ಸಂಸ್ಕೃತಿಯ ಪ್ರಚಾರ ಹಾಗೂ ಓದುಗರಲ್ಲಿ ಪುಸ್ತಕಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಕಳ ಹಾಗೂ ಮೂಡುಬಿದಿರೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ವಿಶೇಷ ರಿಯಾಯಿತಿಯಲ್ಲಿ ಪುಸ್ತಕ ಮಾರಾಟ ಮೇಳ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಸಾಹಿತ್ಯ, ಕಾದಂಬರಿ, ಪ್ರಬಂಧ, ಜೀವನ ಚರಿತ್ರೆ, ಮಕ್ಕಳ ಸಾಹಿತ್ಯ ಸೇರಿದಂತೆ ವಿವಿಧ ವಿಷಯಗಳ ನೂರಾರು ಪುಸ್ತಕಗಳು ವಿಶೇಷ ರಿಯಾಯಿತಿ ದರದಲ್ಲಿ ಲಭ್ಯವಿರಲಿವೆ. ಕನ್ನಡ ಸಾಹಿತ್ಯ ಕ್ಷೇತ್ರದ ಮಹನೀಯರ ಕೃತಿಗಳ ಜೊತೆಗೆ ಯುವ ಲೇಖಕರ ಹೊಸ ಕೃತಿಗಳು, ಹೊಸ ಪ್ರಕಾಶನಗಳು ಹಾಗೂ ಜನಪ್ರಿಯ ಪುಸ್ತಕಗಳು ಈ ಮೇಳದ ಆಕರ್ಷಣೆಯಾಗಿದೆ. 10% ನಿಂದ 50%ನ ವರೆಗೆ ರಿಯಾಯಿತಿ ಸಿಗಲಿದೆ.

ಈ ವಿಶೇಷ ಮೇಳವು ದಿನಾಂಕ 01-11-2025 ರಿಂದ 09-11-2025 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ ಸಮಯ 9.00 ರಿಂದ ಸಂಜೆ ಸಮಯ 9.00ರ ವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಎಲ್ಲಾ ಪುಸ್ತಕ ಪ್ರೇಮಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಾಶಕರು ಕೋರಿದ್ದಾರೆ.

ಕನ್ನಡದ ನಾಡು ನುಡಿ ಮತ್ತು ನಂಬಿಕೆಗೆ ಬೆಂಬಲವಾಗಿ ಪುಸ್ತಕ ಓದುವುದನ್ನು ಅಭ್ಯಾಸವನ್ನಾಗಿಸೋಣ ಎಂಬುದು ಈ ಕಾರ್ಯಕ್ರಮದ ಆಶಯ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.