ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಜಗದಂಬಾ ಸರಸ್ವತಿಯವರ ಸ್ಮೃತಿ ದಿನಾಚರಣೆಯ ಅಂಗವಾಗಿ ನುಡಿನಮನ

Date:

spot_img

ಕಾರ್ಕಳ : ಕಾರ್ಕಳ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಯಜ್ಞಮಾತೆ ಜಗದಂಬಾ ಸರಸ್ವತಿಯವರ ಸ್ಮೃತಿ ದಿನಾಚರಣೆಯು ಜೂನ್ 24 ರಂದು ಜರಗಿತು. ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಿಜಯ ಲಕ್ಷ್ಮೀಜೀಯವರು ಜಗದಂಬಾ ಸರಸ್ವತಿಯವರ ಜೀವನ ಚರಿತ್ರೆಯನ್ನು ತಿಳಿಸಿದರು. ನಂತರ ನುಡಿ ನಮನ ಕಾರ್ಯಕ್ರಮ ಜರಗಿತು. ಭಾರತೀಯ ಸ್ಟೇಟ್ ಬ್ಯಾಂಕಿನ ನಿವೃತ ಪ್ರಬಂದಕ ರಮೇಶ್ ಪ್ರಭುರವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.