ಶ್ರೀ ಆದಿಶಕ್ತಿ ಕಾಳಿಕಾಂಭ ಭಜನಾ ಮಂಡಳಿ ಎರ್ಲಪಾಡಿ : ಶ್ರೀನಿವಾಸ್ ಪೂಜಾರಿ ಎರ್ಲಪಾಡಿ ಹಾಗೂ ಹರೀಶ್ ಹೆಗ್ಡೆ ಕಡ್ತಲ ಇವರಿಗೆ ಸನ್ಮಾನ

Date:

spot_img

ಶ್ರೀ ಆಧಿಶಕ್ತಿ ಕಾಳಿಕಾಂಭ ಭಜನಾ ಮಂಡಳಿ ಎರ್ಲಪಾಡಿ ಇದರ 17ನೇ ವರ್ಷದ ಭಜನಾ ಮಂಗಲೋತ್ಸವದ ಸಂದರ್ಭದಲ್ಲಿ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾರ್ಕಳ ತಾಲೂಕು ಇದರ ಅಧಕ್ಷರು /ಕುಣಿತ ಭಜನಾ ತರಭೇತುದಾರ ಹರೀಶ್ ಹೆಗ್ಡೆ ಕಡ್ತಲ ಹಾಗೂ ಶ್ರೀ ಆಧಿಶಕ್ತಿ ಕಾಳಿಕಾಂಭ ಭಜನಾ ಮಂಡಳಿಯ ಸ್ಥಾಪಕರು ಪ್ರಸ್ತುತ ಕರಾವಳಿ ಭಜನಾ ಸಂಸ್ಕಾರ ವೇದಿಕೆ ಕೇಂದ್ರ ಸಮಿತಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಶ್ರೀನಿವಾಸ್ ಪೂಜಾರಿ ಎರ್ಲಪಾಡಿ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೆಳಗಿನ ಮನೆಯ ರಾಮ ಆಚಾರ್ಯ,ಲಕ್ಷ್ಮಣ್ ಆಚಾರ್ಯ, ಶ್ರೀದೇವಿ ಪಾತ್ರಿ ಶಂಕರ ಆಚಾರ್ಯ, ಶೇಖರ್ ಪೂಜಾರಿ ನಡಿಬೆಟ್ಟು, ದಿನೇಶ್ ಆಚಾರ್ಯ, ಪ್ರವೀಣ್ ಪುರೋಹಿತರು,ಪ್ರವೀಣ್ ಪೂಜಾರಿ, ಮಂಡಳಿಯ ಅಧ್ಯಕ್ಷರಾದ ಶರತ್ ಪೂಜಾರಿ, ಕಾರ್ಯದರ್ಶಿ ನಿಕ್ಷಿತ್, ಕೆಳಗಿನ ಮನೆ ಕುಟುಂಬಸ್ಥರು ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.