ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ವತಿಯಿಂದ ಬೈಲೂರು ಮೈನ್ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Date:

spot_img

ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್ ಇಲ್ಲಿನ ವಿದ್ಯಾರ್ಥಿಗಳಿಗೆ ಕಾರ್ಕಳ ಜೋಡುರಸ್ತೆಯ ಶ್ರೀದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಪ್ರಸನ್ನ ಆಚಾರ್ಯ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್, ಉಪಾಧ್ಯಕ್ಷರಾದ ವೃಷಭರಾಜ ಕಡಂಬ, ನಿರ್ದೇಶಕರಾದ ದಿನೇಶ್ ಕುಮಾರ್ ವೈ, ಬೈಲೂರು ಶಾಖಾ ವ್ಯವಸ್ಥಾಪಕಿ ಸೌಮ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಾನಿಗಳನ್ನು ಶಾಲಾ ವತಿಯಿಂದ ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಆಶಾ ಭಾನು ಸ್ವಾಗತಿಸಿ, ಸಹಶಿಕ್ಷಕ ಪ್ರಕಾಶ್ ಕುಂದರ್ ವಂದಿಸಿದರು. ಹಿರಿಯ ಸಹ ಶಿಕ್ಷಕಿ ಸುಮಾದೇವಿ ನಿರೂಪಿಸಿದರು. ಪೋಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ