ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಶ್ರೀ ಸದ್ಗುರು ನಿತ್ಯಾನಂದ ಮಂದಿರದಲ್ಲಿ ನಡೆಯಲಿರುವ ಭವ್ಯ ಕಾರ್ಯಕ್ರಮ!

Date:

spot_img

ಶ್ರೀ ರಾಜರಾಜೇಶ್ವರಿ ಕ್ಷೇತ್ರ ಶ್ರೀ ಸದ್ಗುರು ನಿತ್ಯಾನಂದ ಮಂದಿರ ನೆಲ್ಲಿ ನಿಟ್ಟೆ

ಶ್ರೀ ಕ್ಷೇತ್ರ ದ ದೃಢ ಕಲಶ ದ ಪ್ರಯುಕ್ತ ಶ್ರೀ ಕ್ಷೇತ್ರ ನೆಲ್ಲಿಯಲ್ಲಿ ಮಾರ್ಚ್ 19 ಬುಧವಾರ
ಛತ್ರಪತಿ ಶಿವಾಜಿ ಎಂಬ ನಾಟಕ ಪ್ರದರ್ಶನ ಗೊಳ್ಳಲಿದೆ.

ನಾಟಕ ರಂಗದ ದಿಗ್ಗಜ ವಿಜಯ ಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ.

ವಿಜಯ ಕುಮಾರ್ ಕೊಡಿಯಾಲ್ ಬೈಲ್ ರವರು ಈ ನಾಟಕವನ್ನು ಹೊಸತಾಗಿ ರಚನೆ ಮಾಡಿದ್ದು ನಿಟ್ಟೆ ಭಾಗದಲ್ಲಿ ಪ್ರಥಮ ಪ್ರದರ್ಶನ ಇದಾಗಿದೆ.

ಬುಧವಾರ ಸಾಯಂಕಾಲ 6. 30 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಭಕ್ತಭಿಮಾನಿಗಳು ಸಾರ್ವಜನಿಕ ಬಂಧುಗಳು ಈ ದೇಶ ಭಕ್ತಿಯ ನಾಟಕ ವೀಕ್ಷಣೆ ಮಾಡುವಂತೆ ವಿನಂತಿ .

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಲೇಷಿಯಾ ಅಥ್ಲೆಟಿಕ್ಸ್: ರಾಜೇಶ್ ಶೆಟ್ಟಿ ಬಸ್ರಿಗೆ 3 ಪದಕ

ಮಲೇಷಿಯಾ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್‌ನಲ್ಲಿ ಕುಕ್ಕುಂದೂರಿನ ರಾಜೇಶ್ ಶೆಟ್ಟಿ ಬಸ್ರಿ ಭಾರತದ ಪರವಾಗಿ 3 ಪದಕ ಗೆದ್ದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೈಲೂರು ಶಾಲೆಯಲ್ಲಿ ಪರಿಸರ ಜಾಗೃತಿ: ಸಸಿ ನೆಟ್ಟ ಸುನಿಲ್ ಕುಮಾರ್

ಬೈಲೂರು ಬಸ್ರಿ ಸರಕಾರಿ ಶಾಲೆಯಲ್ಲಿ 'ಒಂದು ಗಿಡ ಹೆತ್ತವರೊಂದಿಗೆ' ವಿಶೇಷ ಕಾರ್ಯಕ್ರಮ ನಡೆಯಿತು. ಶಾಸಕ ಸುನಿಲ್ ಕುಮಾರ್ ಚಾಲನೆ ನೀಡಿದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಟೆಕ್ ಪ್ರಿಯರ ನಿದ್ದೆಗೆಡಿಸಿದ ‘ಲೆನೊವೊ ಟ್ಯಾಬ್ ಪ್ಲಸ್ ಜೆನ್ 2’ ಜಾಗತಿಕ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಲೆನೊವೊದ ಬಿಗ್ ಬ್ಯಾಂಗ್ ಎಂಟ್ರಿ! 9 ಜೆಬಿಎಲ್ ಸ್ಪೀಕರ್, 10,200mAh ಬ್ಯಾಟರಿಯ ಅತ್ಯಾಧುನಿಕ 'ಟ್ಯಾಬ್ ಪ್ಲಸ್ ಜೆನ್ 2' ಜಾಗತಿಕ ಮಾರುಕಟ್ಟೆಗೆ ಲಾಂಚ್.

ದಿನ ವಿಶೇಷ – ಮರುಭೂಮೀಕರಣ ಮತ್ತು ಬರಗಾಲ ವಿರೋಧಿ ವಿಶ್ವ ದಿನ

ಭೂಮಿಯ ಫಲವತ್ತತೆ ರಕ್ಷಿಸಲು ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ಜೂನ್ 17 ರಂದು ಆಚರಿಸಲಾಗುವ ಮರುಭೂಮೀಕರಣ ವಿರೋಧಿ ದಿನದ ಮಹತ್ವ ಹಾಗೂ ಉದ್ದೇಶಗಳ ಮಾಹಿತಿ ಇಲ್ಲಿದೆ.