ಶ್ರೀ ಮಂಜುನಾಥ್ ಮೋಟರ್ಸ್, ಹೋಂಡಾ ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಸಂಪರ್ಕಿಸಿ

Date:

spot_img

ಹಿರಿಯಡಕ : ಹಿರಿಯಡಕ, ಹೆಬ್ರಿ ,ಮತ್ತು ಕೊಕ್ಕರ್ಣಿಯಲ್ಲಿರುವ ಶ್ರೀ ಮಂಜುನಾಥ್ ಮೋಟರ್ಸ್ ಹೋಂಡಾ ದ್ವಿಚಕ್ರ ವಾಹನ ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಖಾಲಿ ಇರುವ ಹುದ್ದೆಗಳು

  • ಟೆಕ್ನಿಷಿಯನ್ (Technician)
  • ಸೇಲ್ಸ್ ಎಕ್ಸಿಕ್ಯೂಟಿವ್ (Sales Executive)
  • ಸಿ.ಆರ್.ಇ. (CRE – Customer Relationship Executive)
  • ಬ್ರಾಂಚ್ ಮ್ಯಾನೇಜರ್ (Branch Manager)
  • ಸರ್ವಿಸ್ ಅಡ್ವೈಸರ್ (Service Advisor)

ಪ್ರೋತ್ಸಾಹ ಮತ್ತು ಸೌಲಭ್ಯಗಳು

  • ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನದ ಜೊತೆಗೆ ಇನ್ಸೆಂಟಿವ್ (ಪ್ರೋತ್ಸಾಹಧನ) ನೀಡಲಾಗುವುದು.
  • ವಸತಿ ವ್ಯವಸ್ಥೆಯ ಸೌಲಭ್ಯವನ್ನೂ ಮಾಡಿಕೊಡಲಾಗುವುದು.
  • ಹಿರಿಯಡಕ , ಹೆಬ್ರಿ , ಕೊಕ್ಕರ್ಣೆ ಹಾಗೂ ಅಸುಪಾಸಿನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ಆಸಕ್ತ ಹಾಗೂ ಅನುಭವಿ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ