ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 22 ರಿಂದ 30 ರವರೆಗೆ ಶ್ರೀ ಶರನ್ನವರಾತ್ರಿ ಮಹೋತ್ಸವ

Date:

spot_img

ಉಡುಪಿ : ಉಡುಪಿಯ ಶ್ರೀ ಕ್ಷೇತ್ರ ಹೆರ್ಗ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದಿನಾಂಕ 22.09.2025 ರಿಂದ 30.09.2025ನೇ ಮಂಗಳವಾರದವರೆಗೆ ಶ್ರೀ ಶರನ್ನವರಾತ್ರಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿರುವುದು.

ಶ್ರೀ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ತಾ. 22.09.2025ನೇ ಸೋಮವಾರ ಮೊದಲ್ಗೊಂಡು ತಾ. 30.09.2025ನೇ ಮಂಗಳವಾರದವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು. ತಾ. 30.09.2025 ಮಂಗಳವಾರದಂದು ಹೆರ್ಗ ಗ್ರಾಮಸ್ಥರ ವತಿಯಿಂದ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ ನಡೆಯಲಿರುವುದು

ವರ್ಷಂಪ್ರತಿ ಜರಗುವ ಶ್ರೀ ಶರನ್ನವರಾತ್ರಿ ಮಹೋತ್ಸವಕ್ಕೆ ಭಕ್ತಾಭಿಮಾನಿಗಳೆಲ್ಲರೂ ತನು-ಮನ-ಧನಗಳಿಂದ ಸಹಕರಿಸಿ, ದೇವಿಯ ಪ್ರತಿಯೊಂದು ಕಾರ್ಯಕ್ರಮಕ್ಕೆ ಆಗಮಿಸಿ, ಶ್ರೀದೇವಿಯ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿ, ದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಎಚ್. ರಾಘವೇಂದ್ರ ತಂತ್ರಿ ಹಾಗೂ ಊರ ಗ್ರಾಮಸ್ಥರು ಕೋರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ 2 ಸೇತುವೆಗೆ 5 ಕೋಟಿ ಅನುದಾನ ಬಿಡುಗಡೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ನಾಡ್ಪಾಲು ಹಾಗೂ ಹೆರ್ಮುಂಡೆ ಸೇತುವೆ ನಿರ್ಮಾಣಕ್ಕೆ 5 ಕೋಟಿ ಅನುದಾನ ಮಂಜೂರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ