ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಕಲಶೋತ್ಸವ, 65ನೇ ಭಜನಾ ಮಂಗಲೋತ್ಸವ ಸಂಪನ್ನ

Date:

spot_img

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ನಡೆದ 65ನೇ ಭಜನಾ ಮಂಗಲೋತ್ಸವಕ್ಕೆ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವವು ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ, ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ಪಠೇಲರ ಮನೆ ಜಯಕರ ಶೆಟ್ಟಿ ಅಂಬಲಪಾಡಿ, ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ವಿದುಷಿ ಉಷಾ ಹೆಬ್ಬಾರ್ ಮಣಿಪಾಲ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಘದ ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಸುಧಾಕರ ಎ., ರಾಜೇಂದ್ರ ಪಂದುಬೆಟ್ಟು, ಭಾಸ್ಕರ ಅಂಚನ್, ಭಾಸ್ಕರ ಕೋಟ್ಯಾನ್, ಗುರುರಾಜ್ ಪೂಜಾರಿ, ವಿನಯ್ ಕುಮಾರ್, ಜನಾರ್ಧನ ಪೂಜಾರಿ, ಚೆನ್ನಕೇಶವ, ವಿನೋದ್ ಪೂಜಾರಿ, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್, ಮಹಿಳಾ ಘಟಕದ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್, ಜಯಂತಿ ಹರೀಶ್, ಕಾರ್ಯದರ್ಶಿ ವಾಣಿಶ್ರೀ ಅರುಣ್ ಕುಮಾರ್, ಜೊತೆ ಕಾರ್ಯದರ್ಶಿಗಳಾದ ಅಶ್ವಿನಿ ಪೂಜಾರಿ, ಲಾವಣ್ಯ, ಕೋಶಾಧಿಕಾರಿ ಸವಿತಾ ಸಂತೋಷ್, ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ್, ಸಹ ಸಂಘಟನಾ ಕಾರ್ಯದರ್ಶಿ ಸಂಚಲ ಶಶಿಕಾಂತ್, ಪ್ರಮುಖರಾದ ಸುರೇಶ್ ಎ., ರಮೇಶ್ ಕೋಟ್ಯಾನ್, ಕುಶಲ್ ಕುಮಾರ್ ಎ., ರವಿ ಪಾಲನ್, ಲಕ್ಷ್ಮಣ ಪೂಜಾರಿ, ಸಂಜೀವ ಪೂಜಾರಿ, ಸುಧಾಕರ ಪೂಜಾರಿ, ಪುನೀತ್ ಕುಮಾರ್, ಶಶಿಕಾಂತ್, ಸತೀಶ್, ಮಹಿಳಾ ಘಟಕದ ಸಮಿತಿ ಸದಸ್ಯರಾದ ವಿಜಯಲಕ್ಷ್ಮಿ ಶಿವಕುಮಾರ್, ವಿಜಯಲಕ್ಷ್ಮಿ ಕೃಷ್ಣ ಕೋಟ್ಯಾನ್, ಅನಿತಾ ಲಕ್ಷ್ಮಣ್ ಪೂಜಾರಿ, ಲೋಲಾಕ್ಷಿ, ಸುನೀತಾ ಶಂಕರ ಪೂಜಾರಿ, ಲಲಿತಾ ಅಚ್ಯುತ ಪೂಜಾರಿ, ಲೋಲಾಕ್ಷಿ, ರತಿ ಸುಧಾಕರ್, ಲತಾ ಆನಂದ್, ಮೋಹಿನಿ ಭಾಸ್ಕರ್, ಅಶ್ವಿನಿ ಸುನಿಲ್ ಕುಮಾರ್ ಹಾಗೂ ಶ್ರೀ ಗುರು ಕುಣಿತ ಭಜನಾ ಮಂಡಳಿಯ ಸದಸ್ಯೆಯರು, ಯುವ ಕಾರ್ಯಕರ್ತರು, ಸಂಘದ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಕ್ತಾಭಿಮಾನಿಗಳು ಪಾಲ್ಗೊಂಡಿದ್ದರು. ಭಜನಾ ಸಪ್ತಾಹ ಮತ್ತು 65ನೇ ಭಜನಾ ಮಂಗಲೋತ್ಸವದಲ್ಲಿ ಉಡುಪಿ ತಾಲೂಕಿನ 20 ಭಜನಾ ಮಂಡಳಿಗಳಿಂದ ಭಜನೆ ಹಾಗೂ ಕುಣಿತದ ಭಜನಾ ಸೇವೆ ನಡೆಯಿತು. ಸಂಘದ ಭಜನಾ ಮಂಡಳಿ, ಮಹಿಳಾ ಘಟಕ ಮತ್ತು ಶ್ರೀ ಗುರು ಕುಣಿತ ಭಜನಾ ಮಂಡಳಿಯಿಂದ ನಗರ ಭಜನೆ ನಡೆಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.