spot_img

ಶ್ರೀದೇವಿ ಪ್ರಭುರವರಿಗೆ ಮಾಹೆ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಪ್ರದಾನ

Date:

ಮಣಿಪಾಲ : ಮಣಿಪಾಲ ಮಾಹೆ ಸಮೂಹ ಸಂಸ್ಥೆಗಳಲ್ಲಿ ಒಂದಾದ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಡಿಪಾರ್ಟ್ಮೆಂಟ್ ಆಫ್ ಕಾರ್ಡಿಯೋ ವ್ಯಾಸ್ಕುಲರ್ ಟೆಕ್ನಾಲಜಿ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀದೇವಿ ಪ್ರಭು ಅವರಿಗೆ ಮಾಹೆ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿ.ಎಚ್.ಡಿ.) ಪದವಿ ಪ್ರದಾನ ಮಾಡಿದೆ.

ಇವರು ಡಾ. ಟೋಮ್ ದೇವಾಸಿಯಾ, ಡಾ. ಅನ್ನಪೂರ್ಣ ಮತ್ತು ಡಾ. ಕೃಷ್ಣಾನಂದ ನಾಯಕ್ ರವರ ಮಾರ್ಗದರ್ಶನದಲ್ಲಿ Effect of yoga therapy-pranayama, meditation and relaxation on quality of life and functional outcome in heart failure patients on optimal medical management ವಿಷಯದ ಮೇಲೆ ಸಂಶೋಧನೆ ಮಾಡಿ ಪ್ರಬಂಧ ಮಂಡಿಸಿರುತ್ತಾರೆ. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಎಂ.ಬಿ.ಏ. ವಿಭಾಗದ ಹಿರಿಯ ಉಪನ್ಯಾಸಕರಾದ ಶ್ರೀ ಸಂತೋಷ್ ಪ್ರಭು ಅವರ ಪತ್ನಿಯಾಗಿದ್ದಾರೆ . ರಮೇಶ್ ಪ್ರಭು ಮತ್ತು ರಾಧಾ ದಂಪತಿಗಳ ಪುತ್ರಿಯಾದ ಇವರು ಕಾಜಾರುಗುತ್ತು ನಿವಾಸಿಯಾಗಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.