ಶ್ರೀಮನ್ಮಹಾರಥೊತ್ಸವ ಹಾಗೂ ಮಹಾರಂಗಪೂಜೆ-2025

Date:

spot_img

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕೊಂಡಾಡಿ ಕುದಿಗ್ರಾಮದಲ್ಲಿ ತಾ. 04 ಫೆಬ್ರವರಿಯಂದು ರಥಸಪ್ತಮಿಯ ದಿನ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವ ಮತ್ತು ರಂಗ ಪೂಜೆಯು ನಡೆಯಲಿದೆ ಹಾಗೂ ಆ ದಿನ ನಡೆಯುವ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ರಂಗಪೂಜೆ ಮತ್ತು ಭೂತ ಬಲಿ ಇತ್ಯಾದಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಕ್ಷೇತ್ರದ ಅಭಿಮಾನಿಗಳಾದ ಊರ-ಪರವೂರ ಭಕ್ತರೆಲ್ಲರೂ ಆಗಮಿಸಿ ಕಾರ್ಯಕ್ರಮಗಳನ್ನು ಚಂದಗಾಣಿಸಿಕೊಟ್ಟು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಅರ್ಚಕರು, ಕಾರ್ಯದರ್ಶಿಗಳು, ತಂತ್ರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.