ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ!

Date:

spot_img

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ನಿರೀಕ್ಷಿಸಿದ್ದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ 66.14% ಪಾಸ್ ಶೇಕಡಾವಾರು ದಾಖಲಾಗಿದ್ದು, ಹಲವಾರು ವಿದ್ಯಾರ್ಥಿಗಳು ಗಮನಸೆಳೆಯುವ ಸಾಧನೆ ಮಾಡಿದ್ದಾರೆ.

ಈ ಬಾರಿ 8,96,447 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ರಾಜ್ಯದ 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

ಅದಷ್ಟೇ ಅಲ್ಲದೆ , ಈ ಬಾರಿಯ ಫಲಿತಾಂಶದಲ್ಲಿ ಮೊದಲ ಬಾರಿಗೆ 625ಕ್ಕೆ 625 ಅಂಕಗಳನ್ನು ಪಡೆದು 22 ಮಂದಿ ವಿದ್ಯಾರ್ಥಿಗಳು ರಾಜ್ಯದ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದು ರಾಜ್ಯದ ಪರೀಕ್ಷಾ ಇತಿಹಾಸದಲ್ಲಿ ವಿಶೇಷ ಸಾಧನೆಯಾಗಿ ಮೂಡಿ ಬಂದಿದೆ.

ಫಲಿತಾಂಶವನ್ನು ಮಧ್ಯಾಹ್ನ 12:30 ಗಂಟೆ ನಂತರ ಕೆಳಕಂಡ ಜಾಲತಾಣಗಳಲ್ಲಿ ಪರಿಶೀಲಿಸಬಹುದಾಗಿದೆ:
🔹 kseab.karnataka.gov.in
🔹 karresults.nic.in

ವಿದ್ಯಾರ್ಥಿಗಳಿಗೀಗ ಮುಂದಿನ ಶಿಕ್ಷಣದ ಹೆಜ್ಜೆ ಇಡಲು ದಿಕ್ಕು ನೀಡುವ ಘಳಿಗೆ ಬಂದಿದ್ದು, ಪೋಷಕರು, ಶಿಕ್ಷಕರು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.