ಎಸ್‌ಎಸ್ಎಲ್ಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೊದಲ ಸ್ಥಾನ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ

Date:

spot_img

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು ಮತ್ತು ಪೋಷಕರು ನಿರೀಕ್ಷಿಸುತ್ತಿದ್ದ ಕ್ಷಣ ಕೊನೆಗೂ ಬಂದಿದೆ. 2024-25ನೇ ಸಾಲಿನ ಎಸ್‌ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಇಂದು ಅಧಿಕೃತವಾಗಿ ಪ್ರಕಟಿಸಿದೆ.

ಈ ಬಾರಿಯೂ ಬಾಲಕಿಯರೇ ಹೆಚ್ಚು ಅಂಕ ಗಳಿಸಿ ಮೇಲುಗೈ ಸಾಧಿಸಿದ್ದು, ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ, ಉಡುಪಿ ಜಿಲ್ಲೆ ಎರಡನೇ ಸ್ಥಾನ ಪಡೆದಿವೆ.

ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ರಾಜ್ಯದ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್ಎಲ್ಸಿ ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಗೆ ಒಟ್ಟು 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಬಾರಿಗೆ 66.14% ಶೇಕಡಾ ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷದ ಅಂಕಿಗಳಿಗಿಂತ ಕೊಂಚ ಕಡಿಮೆಯಾಗಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಪರಿಶೀಲಿಸಬಹುದಾಗಿದೆ.

ಫಲಿತಾಂಶ ಪ್ರಕಟಿಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಬಾಲಕಿಯರು ಮತ್ತೆ ಮೇಲುಗೈ ಸಾಧಿಸಿದ್ದು ಸಂತೋಷದ ಸಂಗತಿ. ಈ ಬಾರಿಯೂ ಫಲಿತಾಂಶ ಪ್ರಕ್ರಿಯೆ ಹೆಚ್ಚು ಪಾರದರ್ಶಕವಾಗಿ ನಡೆದಿದ್ದು, ಯಾವುದೇ ದೋಷಗಳಿಲ್ಲದೆ ಯಶಸ್ವಿಯಾಗಿ ಘೋಷಿಸಲಾಗಿದೆ,” ಎಂದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ