ಬಿಪಿಎಲ್ ಅನರ್ಹ ಫಲಾನುಭವಿಗಳ ಪತ್ತೆ: ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ

Date:

spot_img

ಬೆಂಗಳೂರು: ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆ ಮನೆಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲನೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸುಮಾರು 20 ಲಕ್ಷ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿರುವುದು ಪತ್ತೆಯಾಗಿದೆ. ಇವರು ಎಪಿಎಲ್ ಕಾರ್ಡ್ ಪಡೆಯಬೇಕಾಗಿತ್ತು.ಈ ಹಿಂದೆ ಪಡಿತರ ಚೀಟಿ ಪರಿಷ್ಕರಣೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಿಗರು ಸೇರಿ ಸಮಿತಿ ರಚಿಸಿ ಪರಿಶೀಲನೆಗೆ ಮುಂದಾಗಿದೆ. ಸುಮಾರು 91 ಸಾವಿರ ಅರ್ಜಿಗಳು ಇನ್ನೂ ಬಾಕಿ ಇರುತ್ತದೆ. ಇನ್ನು ಎರಡು ತಿಂಗಳಲ್ಲಿ ಬಿಪಿಎಲ್ ಪಡಿತರ ಚೀಟಿ ವಿತರಣೆ ಪ್ರಕ್ರಿಯೆ ಆರಂಭಿಸಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದರು.

ಸಿ.ಟಿ. ರವಿಯವರು ಹೊಸ ಅರ್ಜಿಗಳನ್ನು ಸ್ವೀಕರಿಸದೆ ಸಮಸ್ಯೆ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಲಮಿತಿಯಲ್ಲಿ ಪಡಿತರ ಚೀಟಿ ವಿತರಣೆ ಮಾಡಬೇಕೆಂದೂ ಆಗ್ರಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.