ಅಯೋಧ್ಯೆಯಲ್ಲಿ ಶ್ರೀಪುರಂದರದಾಸರ ಪ್ರತಿಮೆ ಅನಾವರಣ

Date:

spot_img

ಉತ್ತರ ಪ್ರದೇಶ : ಅಯೋಧ್ಯೆಯ ತೀಡಿ ಬಜಾರ್ ಛೇದಕದಲ್ಲಿರುವ ಪ್ರಾಚೀನ ಬೃಹಸ್ಪತಿ ಕುಂಡವನ್ನು ರಾಜ್ಯ ಸರ್ಕಾರ ನವೀಕರಿಸಿದೆ. ಈ ಕುಂಡದಲ್ಲಿ ಮೂವರು ಶ್ರೇಷ್ಠ ದಕ್ಷಿಣ ಭಾರತದ ಸಂಗೀತಗಾರರಾದ ತ್ಯಾಗರಾಜ ಸ್ವಾಮಿಗಳು, ಪುರಂದರ ದಾಸ ಮತ್ತು ಅರುಣಾಚಲ ಕವಿ ಅವರ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ. ಈ ಪ್ರತಿಮೆಗಳನ್ನು ಇಂದು ಬುಧವಾರ ಸಂಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅನಾವರಣಗೊಳಿಸಿದರು.‌ ರಾಮ ಮಂದಿರ ಸಂಕೀರ್ಣದೊಳಗೆ ಕರ್ನಾಟಕದ ಕಲಾವಿದರಿಂದ ಕಲಾ ಪ್ರದರ್ಶನವೂ ನೆರವೇರಿತು .

ಅಯೋಧ್ಯೆಯ ಮಹಾನಗರಪಾಲಿಕೆ ಹಾಗೂ ಉತ್ತರ ಪ್ರದೇಶ ರಾಜ್ಯ ಪ್ರವಾಸೋದ್ಯಮ‌ ಇಲಾಖೆಗಳು ಈ ನಿರ್ಮಾಣವನ್ನು ಮಾಡಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.