ಪಾಸ್‌ಪೋರ್ಟ್ ಇಲ್ಲದೆ ಭಾರತ ಪ್ರವೇಶಕ್ಕೆ ಕಠಿಣ ಕ್ರಮ : ಕೇಂದ್ರ ಸರ್ಕಾರದ ಹೊಸ ಮಸೂದೆ

Date:

spot_img

ನವದೆಹಲಿ: ಅಮೆರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ವಲಸೆ ನಿಯಮಗಳನ್ನು ಕಠಿಣಗೊಳಿಸಿದಂತೆ, ಭಾರತವೂ ಇದೀಗ ಕಠಿಣ ವಲಸೆ ನೀತಿ ತರಲು ಮುಂದಾಗಿದೆ. ಮಾರ್ಚ್.10ರಂದು ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಲಸೆ ಮತ್ತು ಅಕ್ರಮ ವಿದೇಶಿ ವಲಸಿಗರ ನಿಯಂತ್ರಣ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ.

1920ರ ಪಾಸ್‌ಪೋರ್ಟ್‌ ಕಾಯ್ದೆ, 1939ರ ವಿದೇಶಿಯರ ನೋಂದಣಿ ಕಾಯ್ದೆ, 1946ರ ವಿದೇಶಿಯರ ಕಾಯ್ದೆ ಮತ್ತು 2000ದ ವಲಸೆ ಕಾಯ್ದೆಗಳನ್ನು ರದ್ದುಪಡಿಸಿ ಹೊಸ ಸಮಗ್ರ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಹೊಸ ಮಸೂದೆ ಪ್ರಕಾರ, ಪಾಸ್‌ಪೋರ್ಟ್ ದಾಖಲೆ ಇಲ್ಲದೆ ಭಾರತ ಪ್ರವೇಶಿಸುವ ವಿದೇಶಿಯರಿಗೆ 5 ವರ್ಷಗಳ ಜೈಲು ಶಿಕ್ಷೆ ಅಥವಾ 5 ಲಕ್ಷ ರೂಪಾಯಿ ದಂಡ ಅಥವಾ ಎರಡನ್ನೂ ವಿಧಿಸುವ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.