ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ತೀವ್ರ ಖಂಡನೆ: ದುಃಖಿತ ಕುಟುಂಬಗಳಿಗೆ ಶ್ರೀ ಪ್ರಮೋದ್ ಮಧ್ವರಾಜ್ ಸಾಂತ್ವನ

Date:

spot_img

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ” ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಅಮಾನವೀಯ ಕೃತ್ಯದಲ್ಲಿ ತಮ್ಮ ಆಪ್ತರನ್ನು ಕಳೆದುಕೊಂಡ ಕುಟುಂಬಗಳಿಗೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ “ಎಂದು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ