ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ: ಹೆಗ್ಗಡೆಯವರಿಂದ ಭವ್ಯ ಸ್ವಾಗತ

Date:

spot_img

ಉಜಿರೆ: ಸುಬ್ರಹ್ಮಣ್ಯ ಮಠದ ಪರಮ ಪೂಜ್ಯ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರು ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಅವರ ಕುಟುಂಬ ಸದಸ್ಯರು ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿದರು.

ಸುಬ್ರಹ್ಮಣ್ಯ ಮಠದಿಂದ ಆಗಮಿಸಿದ ಸ್ವಾಮೀಜಿಯವರನ್ನು ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು. ನಂತರ ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರಿಗೆ ಪಾದಪೂಜೆ ನೆರವೇರಿಸಲಾಯಿತು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಹಾಗೂ ಫಲಕಾಣಿಕೆ ನೀಡಿ ಗೌರವ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಸುಬ್ರಹ್ಮಣ್ಯ ದೇವಾಲಯದ ಪ್ರಸಾದವನ್ನು ನೀಡಿ ಆಶೀರ್ವಾದಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆಗೆ ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ದೇವಾಲಯದಲ್ಲಿ ದೇವರ ದರ್ಶನ ಪಡೆದ ಬಳಿಕ ಪೂಜ್ಯ ಸ್ವಾಮೀಜಿಯವರು ಸುಬ್ರಹ್ಮಣ್ಯಕ್ಕೆ ಮರುಪ್ರಯಾಣ ಮಾಡಿದರು. ಈ ಭೇಟಿಯು ಎರಡೂ ಧಾರ್ಮಿಕ ಕ್ಷೇತ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ