ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ತನಿಖೆಗೆ ಒತ್ತಾಯ ! ಪಿಎಫ್‌ಐ ಕೈವಾಡ ಸ್ಪಷ್ಟ ಎಂದ ಹಿಂದೂ ಜಾಗರಣ ವೇದಿಕೆ

Date:

spot_img

ಮಂಗಳೂರು: ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ ಕೆ.ಟಿ. ಉಲ್ಲಾಸ್ ಅವರು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಸಂಘಟನೆಯ ನೇರ ಹಸ್ತಕ್ಷೇಪವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹತ್ಯೆ ಕೃತ್ಯಕ್ಕೆ ₹50 ಲಕ್ಷಕ್ಕೂ ಹೆಚ್ಚು ಹಣವನ್ನು ಹೂಡಲಾಗಿದೆ ಎಂದು ತಿಳಿಸಿದರು. “ಇದರ ಹಿಂದೆ ದೊಡ್ಡ ಶಕ್ತಿ ಕಾರ್ಯನಿರ್ವಹಿಸಿದೆ. ಪಿಎಫ್‌ಐ ಇಲ್ಲೂ ಟಾರ್ಗೆಟೆಡ್ ಕಿಲ್ಲಿಂಗ್ ಮಾಡಿದೆ ಎಂದರು.

ಸುಖಾನಂದ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ಈ ಕೃತ್ಯಕ್ಕೆ ಫಂಡಿಂಗ್ ಮಾಡಿದ್ದಾನೆ ಎಂದು ಉಲ್ಲಾಸ್ ಆರೋಪಿಸಿದರು. ಘಟನೆ ನಡೆದ ಸ್ಥಳದಲ್ಲೂ ಪಿಎಫ್‌ಐ ಕಾರ್ಯಕರ್ತರ ಉಪಸ್ಥಿತಿಯ ಬಗ್ಗೆ ಪಕ್ಕಾ ಮಾಹಿತಿ ಇದೆ ಎಂದ ಅವರು, ತನಿಖೆಯನ್ನು ಎನ್‌ಐಎಗೆ ನೀಡಬೇಕು ಎಂಬ ಆಗ್ರಹ ವ್ಯಕ್ತಪಡಿಸಿದರು.

ಇನ್ನು ಬಜಪೆ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಕೂಡಾ ಸುಹಾಸ್ ಶೆಟ್ಟಿಗೆ ಆಗಾಗ್ಗೆ ಕರೆ ಮಾಡಿ ತೊಂದರೆ ನೀಡುತ್ತಿದ್ದ ಆರೋಪವಿದೆ. ಹಾಗೆಯೇ ಕಳಸದ ರಂಜಿತ್ ಹಾಗೂ ನಾಗರಾಜ್‌ರನ್ನು ಸುಳ್ಳು ಹೇಳಿ ಈ ಪ್ರಕರಣದಲ್ಲಿ ಸೆಳೆದು ಕೃತ್ಯಕ್ಕೆ ಬಳಸಲಾಗಿದೆ ಎಂದರು.ಇವರಿಬ್ಬರು ಹಿಂದೂಗಳಾಗಿರುವುದರಿಂದ ಈ ಪ್ರಕರಣಕ್ಕೆ ಎನ್ ಐ ಎ ಆ್ಯಂಗಲ್ ಬರುವುದಿಲ್ಲ ಎಂದು ಈ ಉಪಾಯ ಮಾಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿ , ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದ್ದರೂ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಮಂತ್ರಿಗಳ ನಿರೀಕ್ಷೆಯ ಮೇಲೆ ಶಂಕೆ ಇದೆ ಎಂದು ಕೆ.ಟಿ. ಉಲ್ಲಾಸ್ ಕಿಡಿಕಾರಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.