ಬಂಟಕಲ್ : ಸನ್‌ಶೈನ್ ಸೀನಿಯರ್ ಚೇಂಬರ್ ಬಂಟಕಲ್ ಶಾಖೆಯ 2025–26ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ನೂತನ ತಂಡವನ್ನು ಘೋಷಿಸಲಾಗಿದೆ. ಅಧ್ಯಕ್ಷರಾಗಿ ಸೀನಿಯರ್ ರಮೇಶ್ ಬಂಟಕಲ್, ಕಾರ್ಯದರ್ಶಿಯಾಗಿ ಸೀನಿಯರ್ ರವೀಂದ್ರ ಪಾಟ್ಕರ್, ಮತ್ತು ಖಜಾಂಜಿಯಾಗಿ ಸೀನಿಯರ್ ವಿಘ್ನೇಶ ಶೆಟ್ಟಿ ಆಯ್ಕೆಯಾಗಿದ್ದಾರೆ.