spot_img

ಸೂರಜ್ ಶೆಟ್ಟಿ ನಕ್ರೆ B E ಸಿವಿಲ್ ಇವರ ಆರ್ನಿ ಇಂಜಿನಿಯರಿಂಗ್ ಮತ್ತು ಕಂಟ್ರಾಕ್ಟರ‍್ಸ್ ಶಾಖೆ ಶುಭಾರಂಭ

Date:

spot_img

ಕಾರ್ಕಳ : ಇಂದು ಸೂರಜ್ ಶೆಟ್ಟಿ ನಕ್ರೆ ಇವರ ಸಂಜನಾ ಆರ್ಕೆಡ್ ಕಾರ್ಕಳ ಇಲ್ಲಿ ನಡೆಸುತ್ತಿದ್ದ ಕ್ರಿಯೇಟಿವ್ ಅಸೋಸಿಯೇಟ್ಸ್ ಶಾಖೆಯು ನೂತನವಾಗಿ ಕಾರ್ಕಳ ಜೋಡುರಸ್ತೆಯ BTK ಪೆಟ್ರೋಲ್ ಪಂಪ್ ಎದುರುಗಡೆ ಇರುವ ಅಧಿದನ್ ಕಟ್ಟಡದಲ್ಲಿ ಆರ್ನಿ ಇಂಜಿನಿಯರಿಂಗ್ ಮತ್ತು ಕಂಟ್ರಾಕ್ಟರ‍್ಸ್ ಎಂಬ ಹೆಸರಿನೊಂದಿಗೆ ಶುಭಾರಂಭಗೊಂಡಿದೆ.

ಕಾಂಗ್ರೆಸ್ ನಾಯಕರಿಂದ ಉದ್ಘಾಟನೆ

ಹೊಸ ಶಾಖೆಯನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರಾದ ಶ್ರೀ ಉದಯ್ ಕುಮಾರ್ ಶೆಟ್ಟಿ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸೂರಜ್ ಶೆಟ್ಟಿ ನಕ್ರೆ ಅವರ ಹಿತೈಷಿ ಬಳಗ ಮತ್ತು ಸ್ಥಳೀಯ ಗಣ್ಯರು ಉಪಸ್ಥಿತರಿದ್ದು, ಸಂಸ್ಥೆಯ ಯಶಸ್ಸಿಗೆ ಶುಭ ಕೋರಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ :ಡಾ. ಎಂ. ಎಸ್. ರಾವ್

ಮುದ್ರಾಡಿಯ ಹಿರಿಯ ವೈದ್ಯರು ಮತ್ತು ವಿದ್ಯಾಸಾಗರ ಎಜುಕೇಶನ್ ಟ್ರಸ್ಟಿನ ಖಜಾಂಚಿ ಡಾ. ಎಂ. ಎಸ್. ರಾವ್ ಅವರು ಆಗಸ್ಟ್ 29 ರಂದು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ನಡೆದ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಿ ಮಾತನಾಡಿದರು.

ಮಳೆಗಾಲದಲ್ಲಿ ಮೊಬೈಲ್ ಒದ್ದೆಯಾದರೆ ಏನು ಮಾಡಬೇಕು, ಏನು ಮಾಡಬಾರದು?

ಮಳೆಗಾಲದಲ್ಲಿ ನಿಮ್ಮ ಮೊಬೈಲ್ ಫೋನ್ ಒದ್ದೆಯಾದರೆ ಗಾಬರಿಪಡಬೇಡಿ. ಆತುರದಲ್ಲಿ ಕೆಲವು ತಪ್ಪುಗಳನ್ನು ಮಾಡಿದರೆ, ಫೋನ್‌ಗೆ ಶಾಶ್ವತ ಹಾನಿಯಾಗಬಹುದು.

ಉಡುಪಿ ತಹಶೀಲ್ದಾರ್ ವಿರುದ್ಧ ಕರ್ತವ್ಯ ಲೋಪದ ಆರೋಪ: ಜಿಲ್ಲಾಧಿಕಾರಿಗೆ ದೂರು

ಉಡುಪಿ ತಾಲ್ಲೂಕು ತಹಶೀಲ್ದಾರ್ ಅವರು ಕರ್ತವ್ಯ ಲೋಪ ಎಸಗಿದ್ದಾರೆಂದು ಆರೋಪಿಸಿ, ದಲಿತ ಹಕ್ಕುಗಳ ಸಮಿತಿಯು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ದೂರು ನೀಡಿದೆ.

ಖಾಲಿ ಹೊಟ್ಟೆಗೆ ಮೆಂತೆ ಕಾಳು ನೀರು: ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ

ಮೆಂತೆ ಕಾಳುಗಳನ್ನು ರಾತ್ರಿಯಿಡಿ ನೆನೆಸಿಟ್ಟು, ಬೆಳಗ್ಗೆ ಖಾಲಿ ಹೊಟ್ಟೆಗೆ ಆ ನೀರನ್ನು ಸೇವಿಸುವುದರಿಂದ ಹಲವಾರು ರೋಗಗಳಿಂದ ಮುಕ್ತಿ ಪಡೆಯಬಹುದು.