ಸ್ವರಾ ಭಾಸ್ಕರ್ ಶಾಕಿಂಗ್ ಹೇಳಿಕೆ: ಈ ಮಾಜಿ ಸಿಎಂ ಹೆಂಡತಿ ಮೇಲೆ ನನಗೆ ಕ್ರಶ್ ಎಂದ ನಟಿ

Date:

spot_img

ಮುಂಬೈ : ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ತಮ್ಮ ಹೇಳಿಕೆಗಳಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಅವರು ನೀಡಿರುವ ಹೇಳಿಕೆಯೊಂದು ಭಾರಿ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮತ್ತು ಟ್ರೋಲ್‌ಗೆ ಗುರಿಯಾಗಿದೆ.

ಡಿಂಪಲ್ ಯಾದವ್ ಮೇಲೆ ಕ್ರಶ್ ಎಂದ ಸ್ವರಾ

ಸಂದರ್ಶನದಲ್ಲಿ ನಿಮಗೆ ಯಾರ ಮೇಲೆ ಕ್ರಶ್ ಇದೆ? ಎಂಬ ಪ್ರಶ್ನೆಗೆ ಉತ್ತರಿಸಿದ ಸ್ವರಾ, “ನನಗೂ ಕ್ರಶ್ ಇದ್ದಾರೆ, ಬೇರೆ ಯಾರೂ ಅಲ್ಲ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್” ಎಂದು ಹೇಳಿದ್ದಾರೆ.

ಇದೇ ವೇಳೆ ನಗುತ್ತಾ, ಈ ಹೇಳಿಕೆ ಉತ್ತರ ಪ್ರದೇಶದಲ್ಲಿ ನನ್ನ ಪತಿಯ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರಬಹುದು ಎಂದು ಕೂಡ ಅವರು ಹೇಳಿದ್ದಾರೆ. ಸ್ವರಾ ಅವರ ಈ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್‌ಗಳು ಮತ್ತು ವಿರೋಧಗಳು ವ್ಯಕ್ತವಾಗಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.