ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಶಿಕ್ಷಕರ ದಿನಾಚರಣೆ

Date:

spot_img

ಹಿರಿಯಡ್ಕ : ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪರ್ಕಳ ಹಿರಿಯಡ್ಕ ಶಾಖೆ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಈ ದಿನ ಮದ್ಯಾಹ್ನ 3.00 ಗಂಟೆಗೆ ನೆರವೇರಿಸಲಾಯಿತು.

ಸುಧೀರ್ಘ 45 ವರುಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶ್ರೀ ನರಸಿಂಹ ನಾಯಕ್ ನಿವೃತ್ತ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಡೂರು ಇವರನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಖಾ ಸಲಹಾ ಸಮಿತಿ ಅಧ್ಯಕ್ಷರಾದ ವಿಜೇತ್ ಕುಮಾರ್ ಬೆಳ್ಳರ್ಪಾಡಿ , ಸಲಹಾ ಸಮಿತಿ ಸದಸ್ಯರಾದ ವಾಸು ಪ್ರಭು ನರ್ಜೆ ಹಾಗೂ ಸದಾನಂದ ಕಾಮತ್, ಶಾಖಾ ಪ್ರಬಂಧಕರಾದ ಶಾಲಿನಿ ಸಿಬ್ಬಂದಿ ಶ್ರೀಶ ನಾಯಕ್, ಗ್ರಾಹಕರಾದ ಮಧುಕರ್ ನಾಯಕ್ , ದುರ್ಗಾ ವಿನಾಯಕ ಒಂತಿಬೆಟ್ಟು ಇದರ ಮಾಲೀಕರಾದ ಪ್ರಕಾಶ್ ಪ್ರಭು, ಪಿಗ್ಮಿ ಸಂಗ್ರಾಹಕರಾದ ಮುದ್ದು ನಾಯಕ್, ಉಪೇಂದ್ರ ನಾಯಕ್, ಸೊಸೈಟಿಯ ಸ್ವ ಸಹಾಯ ಸಂಘ ದ ಪ್ರೇರಕರಾದ ವಿಷ್ಣು ತೆಂಡೂಲ್ಕರ್ ಮುಂತಾದವರೆಲ್ಲಾ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.