ಬೆಂಗಳೂರು-ಕೋಲ್ಕತ್ತಾ ವಿಮಾನದಲ್ಲಿ ತಾಂತ್ರಿಕ ದೋಷ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ!

Date:

spot_img
air india11

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಅದನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ವಿಮಾನವು ಬೆಂಗಳೂರಿನಿಂದ ಟೇಕ್ ಆಫ್ ಆಗಿ ಆಂಧ್ರಪ್ರದೇಶದ ಗಡಿ ಪ್ರವೇಶಿಸುತ್ತಿದ್ದಂತೆ ಈ ತಾಂತ್ರಿಕ ದೋಷ ಎದುರಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೈಲಟ್ ಹಾಗೂ ಸಹ ಪೈಲಟ್, ಏರ್ ಕಂಟ್ರೋಲ್ ರೂಂಗೆ ತುರ್ತು ಮಾಹಿತಿ ರವಾನಿಸಿದರು. ಮಾಹಿತಿ ಪಡೆದ ಏರ್ ಕಂಟ್ರೋಲ್ ರೂಂ ವಿಮಾನ ತುರ್ತು ಲ್ಯಾಂಡಿಂಗ್‌ಗೆ ವ್ಯವಸ್ಥೆ ಮಾಡಿತು.

ವಿಮಾನ ಸುಮಾರು ಅರ್ಧಗಂಟೆ ಕಾಲ ಆಗಸದಲ್ಲಿ ಸುತ್ತಾಡಿ ಇಂಧನ ಖಾಲಿ ಮಾಡಿದ ನಂತರ ಸುರಕ್ಷಿತವಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ