ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್

Date:

spot_img

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡಿನ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ವಿವಾಹ ಸಮಾರಂಭ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಜರುಗಲಿದೆ.

ಮದುವೆಯ ಮೊದಲ ದಿನ ಬುಧವಾರ ಸಂಜೆ ವರಪೂಜೆ ನಡೆದಿದ್ದು, ಮಾ.6ರಂದು ಬೆಳಗ್ಗೆ ಕಾಶಿಯಾತ್ರೆ, ಜೀರಿಗೆ ಬೆಲ್ಲ ಧಾರೆ, ನಿರೀಕ್ಷಣೆ ಮುಹೂರ್ತ, ಮಾಂಗಲ್ಯಧಾರಣೆ ಹಾಗೂ ಲಾಜಾ ಹೋಮ ನಡೆಯಲಿದೆ. ತುಲಾ ಲಗ್ನದಲ್ಲಿ ಬೆಳಗ್ಗೆ 9.30ರಿಂದ 10.15ರೊಳಗೆ ವಿವಾಹ ನೆರವೇರಲಿದೆ.

ಬಳಿಕ ತೇಜಸ್ವಿ ಸೂರ್ಯರ ಗಿರಿನಗರ ನಿವಾಸದಲ್ಲಿ ವಧುವನ್ನು ಮನೆ ತುಂಬಿಸಿಕೊಳ್ಳುವ ಕಾರ್ಯಕ್ರಮ ನಡೆಯಲಿದ್ದು, ಮಾ.9 ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆರತಕ್ಷತೆ ಜರುಗಲಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜಕೀಯ ಮುಖಂಡರು ಭಾಗಿಯಾಗುವ ಸಾಧ್ಯತೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾರುತಿ ಕಾರುಗಳ ಬೆಲೆ 30,000 ರೂ. ಏರಿಕೆ: ಆಗಸ್ಟ್ 1 ರಿಂದ ಜಾರಿ

ಆಗಸ್ಟ್ 1 ರಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ಗರಿಷ್ಠ 30,000 ರೂ.ವರೆಗೆ ಏರಿಕೆಯಾಗಲಿದೆ. ಬೆಲೆ ಏರಿಕೆಗೆ ಕಾರಣವೇನು? ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ